ನವದೆಹಲಿ:ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್​ಟಿಎ) ಜಂಟಿ ಪ್ರವೇಶ ಪರೀಕ್ಷೆ (ಜೆಇಇ- ಮೇನ್ಸ್) 2020 ರ ಪ್ರವೇಶ ಪತ್ರವನ್ನು ಸೋಮವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.ಜೆಇಇ ಮೇನ್ಸ್ 2020 ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು jeemain.nta.nic.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ:ಎಆರ್​ಐಐಎ – 2020 ರ್ಯಾಂಕಿಂಗ್ ನಾಳೆ ಘೋಷಣೆ
ಜೆಇಇ ಮೇನ್ಸ್ ಪರೀಕ್ಷೆ ಸೆಪ್ಟೆಂಬರ್ 1 ರಿಂದ 6 ರವರೆಗೆ ಬೆಳಿಗಿನ ಅವಧಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಸಂಜೆ ಅವಧಿಯಲ್ಲಿ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬಿಎಸ್​ಎಫ್​ ಡಿಜಿ ಆಗಿ ಸಿಬಿಐ ಮಾಜಿ ನಿರ್ದೇಶಕ ರಾಕೇಶ್​ ಆಸ್ತಾನಾ ನೇಮಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
