ನವದೆಹಲಿ:ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 11 ರಂದು ಪ್ರಕಟಗೊಳ್ಳುವ ನಿರೀಕ್ಷೆ ಇದೆ.ಅಭ್ಯರ್ಥಿಗಳು ntaresults.nic.in ವೆಬ್​ಸೈಟ್ ನಲ್ಲಿ ಅಗತ್ಯ ವಿವರಗಳನ್ನು ನಮೂದಿಸಿ ಫಲಿತಾಂಶ ಪರಿಶೀಲಿಸಬಹುದು.
ಇದನ್ನೂ ಓದಿ:ಸರ್ಕಾರಿ ಹುದ್ದೆಗಳ ನೇಮಕಾತಿಗೆ ಯಾವುದೇ ನಿರ್ಬಂಧವಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ
ಸೆಪ್ಟೆಂಬರ್ 01 ರಿಂದ ಪರೀಕ್ಷೆ ಪ್ರಾರಂಭಗೊಂಡಿದ್ದು, ನಾಳೆ ಸೆಪ್ಟೆಂಬರ್ 6 ರಂದು ಕೊನೆಗೊಳ್ಳಲಿದೆ. ಜೆಇಇ ಮುಖ್ಯ ಪರೀಕ್ಷೆಗೆ ಈ ವರ್ಷ 8,58,273 ಅಭ್ಯರ್ಥಿಗಳು ನೋಂದಾಯಿಸಿದ್ದರು.
‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − five =
Remember me
