ಧನ್‌ಬಾದ್:ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆಯ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಸಂಘರ್ಷಣೆಯಲ್ಲಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಇದನ್ನೂ ಓದಿ:ರಾಜಕಾರಣಿ ರಾಜಕೀಯ ಮಾಡದಿದ್ದರೆ ಮತ್ತೇನು ಗೋಲ್ಗಪ್ಪಾ ಮಾರುತ್ತಾರೆಯೇ; ಸಂಸದೆ ಕಂಗನಾ ರಣಾವತ್
ವಾಸೇಪುರದ ಪಂಡರಪಾಲ ಪ್ರದೇಶದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಪ್ರದೇಶದಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್​ಗಳಡಿ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿ. ಬಿಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಮೊಹರಂ ಮೆರವಣಿಗೆಯ ಮಾರ್ಗವನ್ನು ಬದಲಾಯಿಸಿದ್ದರಿಂದ ಸಂಘರ್ಷಣೆ ಸಂಭವಿಸಿದೆ. ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಧನ್‌ಬಾದ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಎಚ್‌ಪಿ ಜನಾರ್ದನನ್ ತಿಳಿಸಿದ್ದಾರೆ. ತೀವ್ರ ಮಳೆಯಾಗಿದ್ದರಿಂದ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಮಾರ್ಗ ಬದಲಿಸಬೇಕಾಯಿತು ಎಂದು ಆಯೋಜಕರು ತಿಳಿಸಿದ್ದಾರೆ.
ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − 6 =
Remember me
