ತಿರುವನಂತಪುರಂ: ಮಂಗಳೂರು-ಚೆನ್ನೈ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅನುಮಾನದ ಮೇಲೆ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ ಮಹಿಳೆ ಬಳಿ 100 ಜಿಲೆಟಿನ್ ಕಡ್ಡಿ ಹಾಗೂ 350 ಡಿನೋಟೆರ್​ಗಳನ್ನು ಕೇರಳ ಆರ್ಪಿಎಫ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತಮಿಳುನಾಡು ಮೂಲದ ರಮಣಿ ಎಂಬುವಳೇ ಬಂಧನಕ್ಕೊಳಗಾದ ಮಹಿಳೆ. ಕೋಯಿಕೋಡ್ ರೈಲು ನಿಲ್ದಾಣದಲ್ಲಿ ತಪಾಸಣೆ ನಡೆಸಿದಾಗ ಸ್ಪೋಟಗಳು ಇರುವುದು ಬೆಳಕಿಗೆ ಬಂದಿದೆ.
ಕಟ್ಟಾಡಿಯಿಂದ ತಲೇಸ್ಸೆರಿಗೆ ಮಹಿಳೆ ರೈಲು ಸೀಟಿನ ಅಡಿ ಈ ಸ್ಪೋಟಕಗಳನ್ನು ಸಾಗಿಸುತ್ತಿದ್ದಳು. ಬಾವಿ ತೋಡಲು ಈ ಸ್ಪೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದೆ ಎಂದು ವಿಚಾರಣೆ ವೇಳೆ ಮಹಿಳೆ ಹೇಳಿದ್ದಾಳೆ ಎಂದು ವರದಿಯಾಗಿದೆ. (ಏಜೇನ್ಸಿಸ್)
ಅಧಿಕೃತವಾಗಿ ಬಿಜೆಪಿ ಸೇರಿದ ‘ಮೆಟ್ರೊ ಮ್ಯಾನ್’ ಇ ಶ್ರೀಧರನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
