ಶ್ರೀನಗರ:ವಿಹಾರಕ್ಕೆ ತೆರಳಿದ್ದ ವೇಳೆ ದೋಣಿ ಮುಗುಚಿದ ಪರಿಣಾಮ ನಾಲ್ವರು ಮೃತಪಟ್ಟು, ಹಲವರು ನಾಪತ್ತೆಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ನಡೆದಿದೆ.
ಮಂಗಳವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಈ ಕಾರ್ಯಕ್ಕೆ ಜಮ್ಮು ಮತ್ತು ಕಾಶ್ಮೀರದ ವಿಪತ್ತು ನಿರ್ವಹಣೆ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಶೋಧ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈಗಾಗಲೇ ನಾಲ್ವರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಝೀಲಂ ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| J&K: Search and rescue operation underway after a boat capsized in River Jhelum at Gandbal, SrinagarMore details awaited.https://t.co/WDU0ggiMA4pic.twitter.com/67QKjm0WoJ
Traffic update at 1845 hrsNH-44 blocked due to Heavy landslide at Kishtwari Pather. People are advised to avoid journey. Plz ask TCU for latest update@JmuKmrPolice@JKTransportDept@OfficeOfLGJandK@Divcomjammu@DivComKash@ZPHQJammu@diprjk@ddnews_jammu@ddnewsSrinagarpic.twitter.com/xYV7aCnQr6
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
