ಶ್ರೀನಗರ: ಲೆಫ್ಟಿನೆಂಟ್ ಗವರ್ನರ್ ಅವರ ಸಲಹೆಗಾರ ಫಾರೂಕ್ ಖಾನ್ ಜಮ್ಮು ಮತ್ತು ಕಾಶ್ಮೀರ ವಿವಿಧ ಜಿಲ್ಲೆಗಳ ನಿರ್ಮಾಣ ಕ್ಷೇತ್ರದ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಧನ ಸಹಾಯಾರ್ಥ 3 ಕೋಟಿ ರೂ. ಬಿಡುಗಡೆಗೆ ಅನುಮತಿ ನೀಡಿದ್ದಾರೆ.ಸಾವು / ಅಂತಿಮ ಸಂಸ್ಕಾರಕ್ಕೆ ಸಹಾಯ ಮತ್ತು ದೀರ್ಘ ಕಾಲೀನ ರೋಗಿಗಳಿಗೆ ಧನ ಸಹಾಯ ಯೋಜನೆಯಡಿ ಇದಕ್ಕೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿ:ಮಾನವೀಯ ಗುಣಗಳ ಭಾರತದ ಸಹೋದರರು ದಕ್ಷಿಣ ಆಫ್ರಿಕಾದಲ್ಲಿ ಕರೊನಾಗೆ ಬಲಿ: ಕಂಬನಿ ಮಿಡಿತ ಜಗತ್ತು
ಅನುಮೋದಿತ ಮೊತ್ತವನ್ನು ಜಮ್ಮು ಮತ್ತು ಕಾಶ್ಮೀರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (ಜೆಕೆಬಿಒಸಿಡಬ್ಲ್ಯುಬಿ)ಯ ಯೋಜನೆಯಡಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.ಈ ಯೋಜನೆಯಡಿ, ಸಾವಿನ ಪ್ರಕರಣಗಳಿಗೆ 110 ಹಾಗೂ ದೀರ್ಘ ಕಾಲೀನ ಕಾಯಿಲೆ ಮತ್ತು ಗಾಯಗೊಂಡ ಪ್ರಕರಣಗಳಿಗೆ 63 ಸೇರಿ 173 ಪ್ರಕರಣಗಳಿಗೆ ಸಲಹೆಗಾರ ಅನುಮೋದನೆ ನೀಡಿದ್ದಾರೆ.
ಅಯ್ಯೋ… ಈ ಕ್ರಿಕೆಟಿಗನ ಜತೆ ನನಗೆ ಸೆಲ್ಫಿ ಬೇಕಿತ್ತಾ ಎಂದಿದ್ದೇಕೆ ಅಭಿಮಾನಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
