ನವದೆಹಲಿ:ಕರೋನಾ ವೈರಸ್​ ವಿರುದ್ಧದ ಹೋರಾಟಕ್ಕೆ ಜವಾಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯ ತನ್ನ ಬೋಧಕ & ಬೋಧಕೇತರ ಸಿಬ್ಬಂದಿ ಏಪ್ರಿಲ್​ ತಿಂಗಳ ಒಂದು ದಿನದ ವೇತನವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ.
ಈ ಕುರಿತು ಮಾತನಾಡಿದ ವಿವಿ ಉಪಕುಲಪತಿ ಎಂ.ಜಗದೀಶ್​ ಕುಮಾರ್​, ಕರೊನಾ ಮಹಾಮಾರಿ ಎದುರಿಸಲು ದೇಶ ನಡೆಸುತ್ತಿರುವ ಹೋರಾಟದಲ್ಲಿ ನಮ್ಮ ಜೆಎನ್​​ಯು ಪಾತ್ರವೂ ಇರಲಿ. ನಾವೆಲ್ಲ ಸ್ವಯಂ ಇಚ್ಛೆಯಿಂದ ಒಂದು ದಿನದ ವೇತನವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಸ್ಪೈಸ್​ ಜೆಟ್​ನಲ್ಲಿ ಮೊದಲ ಕರೊನಾ ವೈರಸ್​ ಪ್ರಕರಣ; ಮಾ.21ರಂದು ಚೆನ್ನೈ-ದೆಹಲಿ ವಿಮಾನ ಆಪರೇಟ್​ ಮಾಡಿದ್ದ ಓರ್ವ ಪೈಲಟ್​ಗೆ ಸೋಂಕು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
