ನವದೆಹಲಿ:ದೂರದರ್ಶನ ಸುದ್ದಿ ಸಂಸ್ಥೆ ಮುಖ್ಯ ಸಂಶೋಧಕ-1, ಹಿರಿಯ ಸಂಶೋಧಕ-1 ಹಾಗೂ ಕಿರಿಯ ಸಂಶೋಧಕ-5 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲುದ್ದೇಶಿಸಿದೆ.ಪದವಿಯೊಂದಿಗೆ ಮಾಧ್ಯಮ ಸಂಸ್ಥೆಯಲ್ಲಿ ಅನುಭವವುಳ್ಳವರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 11 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ಇದನ್ನೂ ಓದಿ:ಆಪ್​ ವಿರುದ್ಧ ಸಾಮೂಹಿಕ ಹೋರಾಟ; ಅಣ್ಣಾ ಹಜಾರೆಗೆ ಪತ್ರ ಬರೆದು ಪೇಚಿಗೆ ಸಿಲುಕಿದ್ದೇಕೆ ಬಿಜೆಪಿ?
ವಿದ್ಯಾರ್ಹತೆ, ವಯೋಮಿತಿ, ಅಪೇಕ್ಷಣೀಯ ವಿದ್ಯಾರ್ಹತೆ, ವೇತನ ಇತ್ಯಾದಿ ವಿವರಗಳಿಗೆ ಅಧಿಕೃತ ವೆಬ್​ಸೈಟ್ http://www.prasarbharati.gov.in/ ನೋಡಬಹುದು.
ಇನ್ನೆರಡು ವಾರದ ಬಳಿಕ ಐಎಎಫ್​ಗೆ ರಫೇಲ್ ಜೆಟ್​ಗಳ ಸೇರ್ಪಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
