ಮೈಸೂರು :ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (ಎಐಐಎಸ್​ಎಚ್​) ಯಲ್ಲಿ ಪ್ರಾಧ್ಯಾಪಕ ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪ್ರಾಧ್ಯಾಪಕ -ಲ್ಯಾಂಗ್ವೇಜ್ ಪೆಥಾಲಜಿ 1, ಆಡಿಯಾಲಜಿ-3, ಸ್ಪೀಚ್ ಲ್ಯಾಂಗ್ವೇಜ್ ಪೆಥಾಲಜಿಸ್ಟ್- 2 ಹುದ್ದೆಗಳಿವೆ.
ಇದನ್ನೂ ಓದಿ:ಉಡುಪಿ ವ್ಯಾಪ್ತಿಯ ಅಂಗನವಾಡಿ ಹುದ್ದೆ ಆಕಾಂಕ್ಷಿಗಳಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಗೊತ್ತಿರಬೇಕು
ಆಯಾ ಕ್ಷೇತ್ರದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹೊಂದಿರಬೇಕು. ಬೋಧನೆ, ಸಂಶೋಧನಾ ಅನುಭವ ಹೊಂದಿರಬೇಕು. ಪ್ರಾಧ್ಯಾಪಕ ಹುದ್ದೆಗೆ ಮಾಸಿಕ 47,000 ರೂ. ಸಂಬಳ ಹಾಗೂ ಇನ್ನುಳಿದ ಹುದ್ದೆಗೆ ಮಾಸಿಕ 32,000 ರೂ. ನೀಡಲಾಗುತ್ತದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 17ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://aiishmysore.in/ ಸಂಪರ್ಕಿಸಬಹುದು.
ಮೈಸೂರು ವಿವಿಯಲ್ಲಿ ಪ್ರೊಜೆಕ್ಟ್ ಫೆಲೋ ಆಗಲು ಎಂಎಸ್ಸಿ ಪೂರೈಸಿರಬೇಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − three =
Remember me
