ಬೆಂಗಳೂರು:ಕೇಂದ್ರ ರಕ್ಷಣಾ ಸಚಿವಾಲಯದ ಅಡಿ ಕಾರ್ಯನಿರ್ವಹಿಸುತ್ತಿರುವ ಭಾರತದ ಪ್ರಮುಖ ಕಂಪನಿಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್ ಬೆಂಗಳೂರು) ಟ್ರೇನಿ ಇಂಜಿನಿಯರ್ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ.ಟ್ರೇನೀ ಇಂಜಿನಿಯರ್1 ವಿಭಾಗದಲ್ಲಿ ಎಲೆಕ್ಟ್ರಾನಿಕ್ಸ್ -16 ಹಾಗೂ ಮೆಕಾನಿಕಲ್ – 4 ಹುದ್ದೆಗಳಿವೆ.ಪ್ರಾಜೆಕ್ಟ್ ಇಂಜಿನಿಯರ್ 1 ವಿಭಾಗದಲ್ಲಿ ಎಲೆಕ್ಟ್ರಾನಿಕ್ಸ್ -16 ಹಾಗೂ ಮೆಕಾನಿಕಲ್ – 14 ಹುದ್ದೆಗಳಿವೆ.
ಇದನ್ನೂ ಓದಿ:ನೀವು ಸ್ನಾತಕೋತ್ತರ ಪದವೀಧರರಾಗಿದ್ದಲ್ಲಿ ನಿಮ್ಹಾನ್ಸ್​ನಲ್ಲಿ ರಿಸರ್ಚ್ ಅಸಿಸ್ಟೆಂಟ್ ಆಗಿ
ಸಂಬಂಧಿಸಿದ ವಿಭಾಗದಲ್ಲಿ ಬಿಇ/ ಬಿಟೆಕ್ ಪಾಸಾದವರು ಅರ್ಜಿ ಸಲ್ಲಿಸಬಹುದು.ವಿದ್ಯಾರ್ಹತೆ, ವಯೋಮಿತಿ, ಇತ್ಯಾದಿ ವಿವರಗಳಿಗೆ ವೆಬ್​ಸೈಟ್​ನಲ್ಲಿರುವ ಅಧಿಸೂಚನೆ ನೋಡಬಹುದು. ಆಗಸ್ಟ್ 2 ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ http://bel-india.in ವೆಬ್​ಸೈಟ್ ನೋಡಬಹುದು.
ಭಾರತಕ್ಕೆ ಫ್ರಾನ್ಸ್​​​ ವಿಶೇಷ ಕೊಡುಗೆ – ವೆಂಟಿಲೇಟರ್, ಟೆಸ್ಟಿಂಗ್ ಕಿಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
