ಪುಣೆ:ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್​ಟಿಐಐ) ಯಲ್ಲಿ ಗುತ್ತಿಗೆ ಆಧಾರದ ಮೇಲೆ ಬೋಧಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವಿವಿಧ ವಿಭಾಗಗಳಲ್ಲಿ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಒಟ್ಟು 13 ಹುದ್ದೆಗಳಿವೆ.ಗರಿಷ್ಠ ವಯೋಮಿತಿ 63 ವರ್ಷ ನಿಗದಿಪಡಿಸಲಾಗಿದೆ.
ಇದನ್ನೂ ಓದಿ;ಐಸ್‌ಕ್ರೀಂಗೆ ₹10 ಹೆಚ್ಚು ಪಡೆದ ರೆಸ್ಟೋರೆಂಟ್‌ಗೆ ಬಿತ್ತು ₹2 ಲಕ್ಷ ದಂಡ- ಉಳಿದವರಿಗೂ ಪಾಠ!
ಸೆಪ್ಟೆಂಬರ್ 9 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.  ಸೆಪ್ಟೆಂಬರ್ 24 ರಿಂದ 30 ರ ವರೆಗೆ ಆನ್​ಲೈನ್ ಸಂದರ್ಶನವಿರುತ್ತದೆ. ಹೆಚ್ಚಿನ ಮಾಹಿತಿಗೆ https://www.ftii.ac.in ನೋಡಬಹುದು.
ಆಪ್​ ವಿರುದ್ಧ ಸಾಮೂಹಿಕ ಹೋರಾಟ; ಅಣ್ಣಾ ಹಜಾರೆಗೆ ಪತ್ರ ಬರೆದು ಪೇಚಿಗೆ ಸಿಲುಕಿದ್ದೇಕೆ ಬಿಜೆಪಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
