ನವದೆಹಲಿ :ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ (ಎನ್​ಸಿಟಿಇ) ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಗ್ರೇಡ್ ಸಿ, ಸ್ಟೆನೋಗ್ರಾಫರ್ ಗ್ರೇಡ್ ಡಿ, ಲೋವರ್ ಡಿವಿಜನ್ ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿವೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯುತ್ತದೆ.
ಇದನ್ನೂ ಓದಿ:ಮಹಾಮಳೆಗೆ 8 ಮಂದಿ ಬಲಿ; ಹೆಚ್ಚುತ್ತಲೇ ಇದೆ ‘ನರ್ಮದಾ’ ಅಬ್ಬರ
ಪಿಯುಸಿ, ಪದವಿ ಪಾಸಾದವರು, ಶೀಘ್ರಲಿಪಿ, ಟೈಪಿಂಗ್ ಅರ್ಹತೆ , ಕಾರ್ಯಾನುಭವ ಇರುವವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗನುಗುಣವಾಗಿ ವಯೋಮಿತಿ ಕನಿಷ್ಠ 18/20 ವರ್ಷ ಹಾಗೂ ಗರಿಷ್ಠ 25/27 ವರ್ಷ ನಿಗದಿಪಡಿಸಲಾಗಿದೆ. www.ncte.gov.in ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19ರ ವರೆಗೆ ಅವಕಾಶವಿದೆ.
ಡಿಜಿಟಲ್​ ಪಾವತಿಗೆ ಬ್ಯಾಂಕ್​ ಶುಲ್ಕ ವಿಧಿಸುವಂತಿಲ್ಲ; ಕಾನೂನಿನಲ್ಲಿಲ್ಲ ಅವಕಾಶ; ಸಿಬಿಡಿಟಿ ನೀಡಿದೆ ಸ್ಪಷ್ಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eight =
Remember me
