ನೋಯ್ಡಾ:ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯ ಸಾಫ್ಟ್​ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾದಲ್ಲಿ ಗ್ರೂಪ್ ಎ ಹುದ್ದೆಗಳಿವೆ.ಮೆಂಬರ್ ಟೆಕ್ನಿಕಲ್ ಸಪೋರ್ಟ್ ಸ್ಟಾಫ್, ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿವೆ.
ಇದನ್ನೂ ಓದಿ:ರಾಹುಲ್​ ಗಾಂಧಿಯನ್ನು ತಡೆದರೆ ಕಾಂಗ್ರೆಸ್​ ಅವನತಿ; ಇದನ್ನು ಹೇಳಿದ್ದು ಕಾಂಗ್ರೆಸ್​ನವರಲ್ಲ…!
ಡಿಪ್ಲೊಮಾ, ಪದವಿ, ಮೆಟ್ರಿಕ್ಯೂಲೇಷನ್ ಪಾಸಾದವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ 20ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು http://noida.stpi.in ಗೆ ಭೇಟಿ ನೀಡಬಹುದು.
ಕಾಂಗ್ರೆಸ್‌ಗೆ ಅಧ್ಯಕ್ಷರಿಲ್ಲದಿದ್ದರೆ ಆಕಾಶವೇನೂ ಕಳಚಿ ಬೀಳಲ್ಲ- ಸಲ್ಮಾನ್‌ ಖುರ್ಷೀದ್‌ ಹೇಳಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × four =
Remember me
