ವಾಷಿಂಗ್ಟನ್:ನಿನ್ನೆ (ಜು.17) ಅಮೆರಿಕ ಅಧ್ಯಕ್ಷ ಜೋ ಬೈಡನ್​ ಅವರಿಗೆ ಕೋವಿಡ್‌ ಪಾಸಿಟಿವ್​ ದೃಢವಾಗಿದ್ದು, ಧನಾತ್ಮಕ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಖಚಿತವಾಗಿದೆ. ಭಾಷಣಕ್ಕೂ ಮುಂಚಿತವಾಗಿಯೇ ಟೆಸ್ಟ್​ ಮಾಡಿಸಿದ್ದ ಬೈಡನ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಪದೇ ಪದೇ ಶೀತ ಕಾಣಿಸಿಕೊಂಡಿದ್ದ ಹಿನ್ನಲೆ ಅವರಿಗೆ ಕೋವಿಡ್​ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸೋಂಕು ಇರುವುದು ದೃಢವಾಗಿದೆ. ಈ ಕುರಿತು​ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯಾದ ಕರೀನ್ ಜೀನ್ ಪಿಯರ್ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಮತ್ತು ಅಸ್ವಸ್ಥತೆಯಿಂದ ಬಳಲುತ್ತಿದ್ದ ಜೋ ಬೈಡನ್​, ಕೋವಿಡ್ ಸೋಂಕಿಗೆ ಸಂಬಂಧಿಸಿದ ಔಷಧಿಗಳನ್ನು ಪ್ರತ್ಯೇಕವಾಗಿ ತಮ್ಮ ಕೊಠಡಿಯಲ್ಲಿದ್ದು ತೆಗೆದುಕೊಳ್ಳುತ್ತಿದ್ದರು. ಈ ಮೂಲಕ ಹಂತ ಹಂತವಾಗಿ ಚೇತರಿಸಿಕೊಳ್ಳುತ್ತಿದ್ದರು. ಇದೀಗ ಪಾಸಿಟಿವ್ ಬರುತ್ತಿದ್ದಂತೆ ವಿಶ್ರಾಂತಿ ಪಡೆಯಲು ಮುಂದಾದ ಅಧ್ಯಕ್ಷರು, ಮಾಧ್ಯಮಗಳತ್ತ ಕೈಬೀಸಿ, ನಾನು ಆರೋಗ್ಯವಾಗಿ, ಚೆನ್ನಾಗಿರುವೆ ಎಂದು ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + nineteen =
Remember me
