ಮುಂಬೈ:ನಾನು ಭಾರತ ಹಾಗೂ ಮಹಾರಾಷ್ಟ್ರದ ಭವ್ಯ ಭವಿಷ್ಯಕ್ಕಾಗಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸೇರಿದ್ದೇನೆ ಎಂದು ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಹೇಳಿದ್ದಾರೆ.
ಭಾನುವಾರ ಬಾರಾಮತಿಯಲ್ಲಿ ಸಮಾವೇಶವನ್ನುದ್ಧೇಶಿಸಿ ಮಾತನಾಡುವ ವೇಳೆ ರಾಜಕೀಯದಲ್ಲಿ ಯಾರು ಮಿತ್ರರು ಅಲ್ಲ ಶತ್ರುಗಳಲ್ಲ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದರು.
ಇದನ್ನೂ ಓದಿ:ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​
ಸೋಮವಾರ ಮರಾಠವಾಡ ಪ್ರಾಂತ್ಯದಲ್ಲಿ ಎನ್​ಸಿಪಿ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಅಜಿತ್​ ಪವಾರ್​ ನಾನು ಭಾರತದ ಹಾಗೂ ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದೇನೆ. ನಮ್ಮ ಮುಂದಿರುವ ಏಕೈಕ ವಿಷಯವೆಂದರೆ ಅದು ರಾಜ್ಯದ ಅಭಿವೃದ್ದಿ ಹಾಗೂ ಪ್ರಧಾನಿ ಮೋದಿ ಅವರ ನಾಯಕತ್ವ ಎಂದು ಹೇಳಿದ್ದಾರೆ.
ನನ್ನ ನೀತಿಗಳು ಹಾಗೂ ಕಾರ್ಯಗಳು ಸದಾ ಅಭಿವೃದ್ದಿಯ ದಿಕ್ಕಿನಲ್ಲಿ ಸಾಗುತ್ತವೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಸಮಾವೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
