ಪತ್ರಕರ್ತನ ಮನಗೆ ನುಗ್ಗಿ ಶೂಟ್​​ ಔಟ್​​. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಕೆಲವು ಅಪರಿಚಿತ ವ್ಯಕ್ತಿಗಳು ಅವರ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ನಂತರ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತರನ್ನು ವಿಮಲ್​​ ಕುಮಾರ್​​ ಎಂದು ಗುರುತಿಸಲಾಗಿದ್ದು, ರಾಣಿಗಂಜ್‌ನಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ನಾಲ್ವರು ಎದೆಗೆ ಗುಂಡು ಹಾರಿಸಿದ್ದಾರೆ.
ಘಟನೆಯ ನಂತರ ಮರಣೋತ್ತರ ಪರೀಕ್ಷೆ ಸ್ಥಳದಲ್ಲಿ ಭಾರೀ ಗದ್ದಲ ಉಂಟಾಗಿದ್ದು, ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪ್ರದೇಶದ ಸಂಸದರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ವರದಿಗಳ ಪ್ರಕಾರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಹಿಂದಿ ದಿನಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಮಲ್ ಕುಮಾರ್​​ನನ್ನ ಗುಂಡಿಕ್ಕಿ ಕೊಲೆಗೈಯಲಾಗಿದ್ದು, ತನಿಖೆಯ ಬಳಿಕವಷ್ಟೆ ಸತ್ತಿಯಾಂಶ ತಿಳಿದು ಬರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
