ನವದೆಹಲಿ:ದೆಹಲಿಯ ಏಮ್ಸ್​ ಟ್ರಾಮಾ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಯುವ ಪತ್ರಕರ್ತನೋರ್ವ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿತ್ತು. ಆತ ಕೊವಿಡ್​-19 ಸೋಂಕಿನಿಂದ ಬಳಲುತ್ತಿದ್ದ. ಹಾಗಾಗಿ ಸೂಸೈಡ್ ಮಾಡಿಕೊಂಡಿದ್ದಾನೆ ಎನ್ನಲಾಗಿತ್ತು.
ಆದರೆ ಪತ್ರಕರ್ತ ತರುಣ್​ ಸಿಸೋಡಿಯಾ ಸಾವು ಆತ್ಮಹತ್ಯೆಯಲ್ಲ. ಅದೊಂದು ಕೊಲೆ ಎಂದು ನಂತರ ಹೇಳಲಾಗಿತ್ತು. ನಾನು ಕೊಲೆಯಾಗುವ ಸಾಧ್ಯತೆ ಇದೆ ಎಂದು ತರುಣ್ ತನ್ನ ಸ್ನೇಹಿತರಿಗೆ ಕಳಿಸಿದ್ದ ಮೆಸೇಜ್​ ವೈರಲ್​ ಆಗಿತ್ತು. ಹಾಗಾಗಿ ಅವನ ಸಾವಿನ ಬಗ್ಗೆ ಅನುಮಾನ ಹೆಚ್ಚಾಗಿದೆ.ಇದನ್ನೂ ಓದಿ:ಅತ್ಯಂತ ವೇಗವಾಗಿ ಕಾರು ಓಡಿಸುತ್ತಿದ್ದವನ ತಡೆದ ಪೊಲೀಸ್​; ಆತ ಹೇಳಿದ ಹಾವಿನ ವಿಷಯ ಕೇಳಿ ಬೆಚ್ಚಿಬಿದ್ದರು
ಇದೀಗ ತರುಣ್​ ಸಾವಿನ ತನಿಖೆಗೆ ಒತ್ತಾಯಿಸಿ ದೆಹಲಿಯ ಪತ್ರಕರ್ತರು ಪ್ರೆಸ್​ಕ್ಲಬ್​ ಆಫ್​ ಇಂಡಿಯಾದ  ಹೊರಗೆ ಮೌನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅದು ಆತ್ಮಹತ್ಯೆ ಅಲ್ಲ ಎಂದೇ ಅವರು ಪ್ರತಿಪಾದಿಸುತ್ತಿದ್ದಾರೆ. ಮಾಸ್ಕ್​ ಧರಿಸಿ, ಕೈಯಲ್ಲಿ ಪೋಸ್ಟರ್​​ಗಳನ್ನು ಹಿಡಿದು ನಿಂತು ಪ್ರತಿಭಟನೆ ನಡೆಸುತ್ತಿದ್ದಾರೆ.
ಆಸ್ಪತ್ರೆಯ ಹುಳುಕು ತೋರಿಸಿದ್ದೇ ಪ್ರಾಣ ಕಸಿಯಿತೆ? ಪತ್ರಕರ್ತನ ಸಾವಿಗೆ ಟ್ವಿಸ್ಟ್‌

ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಏರುಪೇರು: ಐಸಿಯುವಿನಲ್ಲಿ ಚಿಕಿತ್ಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
