ನವದೆಹಲಿ; ಕರೊನಾ ಸಂದರ್ಭದಲ್ಲಿ ರಾಹುಲ್ ಗಾಂಧಿ ನಡುವಳಿಕೆ ಅತ್ಯಂತ ಕ್ಷುಲ್ಲಕವಾಗಿದೆ ಎಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ನಡ್ಡಾ ಅವರು ದೇಶ ಕಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಅದರ ನಾಯಕರ ನಡುವಳಿಕೆ ಅತ್ಯಂತ ಕ್ಷುಲ್ಲಕವಾಗಿದೆ‌ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮೋದಿ ಸರ್ಕಾರವು ವ್ಯಾಕ್ಸಿನೇಷನ್ ಜವಾಬ್ದಾರಿ ಮರೆತಿದೆ ಎಂದು ಆರೋಪ ಮಾಡುತ್ತದೆ. ಆದರೆ,  ಕಾಂಗ್ರೆಸ್ ತಾನು ಆಡಳಿತದಲ್ಲಿ ಇರುವ ರಾಜ್ಯಗಳೊಡನೆ ಯಾವ ರೀತಿ ಸಂಬಂಧ ಇಟ್ಟುಕೊಂಡಿದೆ ಎಂಬುದನ್ನು ನೋಡಬೇಕಾಗುತ್ತದೆ ಎಂದು ನಡ್ಡಾ ಹೇಳಿದ್ದಾರೆ.
ಕಾಂಗ್ರೆಸ್ ಹೊಸ ಅಧ್ಯಕ್ಷರ ನೇಮಕ ಸಭೆ ನಡೆದಿತ್ತು. ಅಲ್ಲಿ ಅನೇಕರು ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದರು ಎಂಬ ವಿಚಾರದ ನಂತರ ನಡ್ಡಾ ಪತ್ರ ಬರೆದಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರ ನಡುವೆ ಪತ್ರ ವ್ಯವಹಾರ ನಡೆದಂತೆ ಆಗಿದೆ.
ಇದನ್ನೂ ಓದಿ;ಬಿಗ್​ಬಾಸ್​ನಿಂದ ಹೊರಬಂದ ಮೇಲೆ ಉಡುಪಿ ಹೋಟೆಲ್​ ಆರಂಭಿಸ್ತಾರಾ ಅರವಿಂದ್​-ದಿವ್ಯಾ?
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four × three =
Remember me
