ಲಖನೌ:ಆಘಾತಕಾರಿ ಪ್ರಕರಣವೊಂದರಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮೇಲೆ ಜನನಿಬಿಡ ಪ್ರದೇಶದಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಲಖನೌನ ಜೋಪ್ಲಿಂಗ್ ರಸ್ತೆಯಲ್ಲಿ ನಡೆದಿದೆ.
ಘಟನೆ ಮಂಗಳವಾರ ಸಂಜೆ ನಡೆದಿದ್ದು, ಅಶುತೋಷ್​ ಕುಮಾರ್​ ಹಲ್ಲೆಗೊಳಗಾದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ.
#लखनऊलखनऊ में एक जज साहब को ही जान से मारने की कोशिश की गई। किसी अज्ञात व्यक्ति द्वारा जज साहब को रोक कर नीचे उतारा गया, कॉलर पकड़ कर गला दबाया और गालियां देने लगा। अज्ञात व्यक्ति द्वारा जज साहब का गला दबाकर जान से मारने की कोशिश की गई। गाड़ी आपस में टकराने को लेकर यह मामला हुआ।…pic.twitter.com/bQ0vQityq9
ಇದನ್ನೂ ಓದಿ:ಬಿಜೆಪಿ ಷಡ್ಯಂತ್ರಕ್ಕೆ ನ್ಯಾಯಾಲಯ ಮತ್ತು ನನ್ನ ಪಟ್ಟಿ ಉತ್ತರ ಕೊಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಈ ಕುರಿತು ಪ್ರತಿಕ್ರಿಯಿಸಿರುವ ಲಖನೌ ಡಿಸಿಪಿ (ಕೇಂದ್ರ) ಅಪರ್ಣ ರಜತ್ ಕೌಶಿಕ್, ಘಟನೆ ಸಂಬಂಧ ಪೊಲೀಸ್​ ಅಧಿಕಾರಿಗಳು ಸಿಸಿಟಿವಿ ದೃಶ್ಯಗಳ ಪರಿಶೀಲನೆಯಲ್ಲಿ ತೊಡಗಿದ್ದು, ನ್ಯಾಯಾಧೀಶರು ಸ್ವತಃ ತಮ್ಮ ಕಾರನ್ನು ತಾವೇ ಚಲಾಯಿಸುತ್ತಿದ್ದರು ಮತ್ತು ಅದರಲ್ಲಿ ನ್ಯಾಯಾಲಯಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳಿದ್ದವು ಎಂದು ತಮ್ಮ ದೂರಿನಲ್ಲಿ ಉ್ಲಲೇಖಿಸಿದ್ದಾರೆ.
ಘಟನೆ ಮಂಗಳವಾರ ಸಂಜೆ 7:40ರ ಸುಮಾರಿಗೆ ನಡೆದಿದ್ದು, ಆರೋಪಿಗಳು 20 ವರ್ಷ ಆಸುಪಾಸಿನವನು ಎಂದು ತಿಳಿದು ಬಂದಿದೆ. ಘಟನೆ ಬಳಿಕ ಆರೋಪಿ ತಲೆಮಾರಿಸಿಕೊಂಡಿದ್ದು, ಆತನ ಪತ್ತೆಗಾಗಿ ವಿಶೇಷ ತಂಡವನ್ಉ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಲಖನೌ ಡಿಸಿಪಿ (ಕೇಂದ್ರ) ಅಪರ್ಣ ರಜತ್ ಕೌಶಿಕ್ ತಿಳಿಸಿದ್ದಾರೆ.
In UP's Luckow, following incident of road rage, a judge was allegedly held by his collar, hurled at with filthiest of the abuses and an attempt was made on his life. All this in the city's most posh and protected area.pic.twitter.com/5nVtZ5SJ7b
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − six =
Remember me
