ಪಟನಾ:ಶ್ರೀ ರಾಮನು ಸೀತಾ ದೇವಿಯ ಸ್ವಯಂವರಕ್ಕೆ ಹೋದಾಗ ಬಿಲ್ಲನ್ನು ಮುರಿದಿರುವ ಕಥೆ ನಿಮಗೆಲ್ಲರಿಗೂ ಗೊತ್ತಿರುತ್ತದೆ. ಇದೀಗ ಅಂತದ್ದೇ ಘಟನೆಯೊಂದು ಬಿಹಾರದಲ್ಲಿ ನಡೆದಿದೆ.
ಬಿಹಾರದ ಸರನ್ ಜಿಲ್ಲೆಯ ಸೋನ್‌ಪುರ ಬ್ಲಾಕ್‌ನ ಸಬಲ್‌ಪುರ ಪೂರ್ವ ಪ್ರದೇಶದಲ್ಲಿ ಇಂತಹ ವಿಶೇಷ ಮದುವೆಯೊಂದು ನಡೆದಿದೆ. ಮದುವೆ ವೇದಿಕೆ ಹತ್ತಿದ ವರ ಮೊದಲು ಶಿವನನ್ನು ಸ್ಮರಿಸಿ, ಅಲ್ಲಿದ್ದ ಬಿಲ್ಲನ್ನು ಮುರಿಯುತ್ತಾನೆ. ನಂತರ ವಧುವನ್ನು ವೇದಿಕೆ ಮೇಲೆ ಕರೆತಂದು ಪರಸ್ಪರ ಮಾಲೆ ಬದಲಾವಣೆ ಮಾಡಿಕೊಳ್ಳಲಾಗುತ್ತದೆ. ಅದಾದ ಮೇಲೆ ಮದುವೆಯ ಎಲ್ಲ ಶಾಸ್ತ್ರಗಳು ನಡೆಯುತ್ತವೆ.
ಈ ಆಧುನಿಕ ಸೀತಾ ಸ್ವಯಂವರ ಎಲ್ಲೆಡೆ ಸದ್ದು ಮಾಡುತ್ತಿದೆ. ಅದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ಭಾರೀ ಮೆಚ್ಚುಗೆ ವ್ಯಕ್ತಪಡಿಸಲಾರಂಭಿಸಿದ್ದಾರೆ. (ಏಜೆನ್ಸೀಸ್)
‘ಮಲ್ಗೋಣ ಬಾ ಅಂತ ಕರೀತಾನೆ!’ ಸುದೀಪ್ ಎದುರೇ ಮಂಜುನ ನಡವಳಿಕೆ ಖಂಡಿಸಿದ ಚಕ್ರವರ್ತಿ! ಪರ್ಸನಲ್​ ವಿಚಾರವೂ ಬಯಲು

11 ವಯಸ್ಸಿಗೇ ಮಗುವಿಗೆ ಜನ್ಮವಿತ್ತ ಬಾಲಕಿ! ಇದು ಹೇಗಾಗಿದ್ದು ಎಂದು ತಲೆ ಕೆಡಿಸಿಕೊಂಡಿರುವ ಕುಟುಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
