ನವದೆಹಲಿ:ಸುಪ್ರೀಂಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ಹಿರಿಯ ನ್ಯಾಯಮೂರ್ತಿ ಎನ್​ವಿ ರಮಣ ಅವರು ನೇಮಕವಾಗುವುದು ಖಚಿತವಾಗಿದೆ. ನ್ಯಾ ರಮಣ ಅವರ ಹೆಸರನ್ನು ಸುಪ್ರೀಂಕೋರ್ಟ್​​ನ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಎಸ್​ಎ ಬೊಬ್ಡೆ ಅವರು ಸೂಚಿಸಿದ್ದಾರೆ.
ನ್ಯಾ ಎಸ್​ಎ ಬೊಬ್ಡೆ ಅವರು ಏಪ್ರೀಲ್ 23 ರಂದು ನಿವೃತ್ತಿಯಾಗಲಿದ್ದಾರೆ. ಸುಪ್ರೀಂಕೋರ್ಟ್​​ನ 48 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಮಣ ಅವರು ಏಪ್ರೀಲ್ 24 ರಂದು ಪ್ರಮಾಣ ವಚನ ತೆಗೆದುಕೊಳ್ಳಲಿದ್ದಾರೆ.
ಇದನ್ನೂ ಓದಿ:ದರೋಡೆಕೋರರ ಬೆದರಿಕೆಗೆ ಮಣಿದು ಚೆಕ್ ಬರೆದು ಕೊಟ್ಟ ಬ್ಯಾಂಕ್ ನಿವೃತ್ತ ಅಧಿಕಾರಿ!
ಕಳೆದ ಶುಕ್ರವಾರ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಅವರು ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಹೆಸರು ಸೂಚಿಸುವಂತೆ ಬೊಬ್ಡೆ ಅವರಿಗೆ ಪತ್ರ ಬರೆದಿದ್ದರು.
ಸುಪ್ರೀಂಕೋರ್ಟ್​​ನ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿರುವ ಎನ್​ವಿ ರಮಣ ಅವರು ಮೂಲತಃ ಆಂಧ್ರಪ್ರದೇಶದ ರೈತ ಕುಟುಂಬದವರಾಗಿದ್ದಾರೆ. 1957 ರಲ್ಲಿ ಜನಿಸಿರುವ ಅವರು ಆಂಧ್ರಪ್ರದೇಶ ಹೈಕೋರ್ಟ್​ ನ್ಯಾಯಮೂರ್ತಿಯಾಗಿ, ದೆಹಲಿ ಹೈಕೋರ್ಟ್​​ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದಾರೆ.
ಅಬ್ಬಾಜಾನ್​ ಬನ್ನಿ… ಶರಣಾಗಿ… ಶೂಟ್​ ಮಾಡಲ್ಲ… ನಾಲ್ಕು ವರ್ಷದ ಕಂದನ ಮಾತು ಕೇಳದೇ ಸತ್ತ ಉಗ್ರ!

ಮಧ್ಯರಾತ್ರಿವರೆಗೂ ಬಿಸಿಬಿಸಿ ಮಾತು: ಕೇರಳ ಲೀಡರುಗಳಿಗೆ ಫುಲ್‌ ಕ್ಲಾಸ್‌ ಕೊಟ್ಟ ಅಮಿತ್‌ ಷಾ;

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
