ನವದೆಹಲಿ:ದೆಹಲಿ ಮದ್ಯ ನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ಬಿಆರ್​ಎಸ್​ ನಾಯಕಿ ಕೆ. ಕವಿತಾಗೆ ಇದೀಗ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ ಕೋರ್ಟ್​, ಕವಿತಾಗೆ ಜೈಲಿನಿಂದ ಮುಕ್ತಿ ಕೊಟ್ಟಿದೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯಗೆ ತಪ್ಪಿನ ಅರಿವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
ಈ ವರ್ಷದ ಮಾರ್ಚ್​​ನಲ್ಲಿ ಕವಿತಾರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು. ತದನಂತರ ಬಿಆರ್​ಎಸ್​ ನಾಯಕಿಯನ್ನು ಅರೆಸ್ಟ್​ ಮಾಡಿದ ಸಿಬಿಐ ತಂಡ, ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿತು.
ಮದ್ಯ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೆಸರು ಕೂಡ ಕೇಳಿಬಂದಿತ್ತು. ಇದೇ ಪ್ರಕರಣದಡಿ ಕಳೆದ ಆರು ತಿಂಗಳಿನಿಂದ ಜೈಲಿನಲ್ಲಿದ್ದ ಮನೀಶ್​ಗೆ ಈ ತಿಂಗಳ ಆರಂಭದಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡುವ ಮೂಲಕ ಸೆರೆಮನೆ ವಾಸದಿಂದ ಮುಕ್ತಿ ನೀಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 17 =
Remember me
