ತೆಲಂಗಾಣ:ಭಾರತ್ ರಾಷ್ಟ್ರ ಸಮಿತಿ ತೆಲಂಗಾಣದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಬಿಆರ್‌ಎಸ್ ಪಕ್ಷದ ರಾಜ್ಯಸಭೆ ಸದಸ್ಯ ಕೇಶವ್ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:ಆಗಸ್ಟ್​ನಲ್ಲಿ ಮೋದಿ ಸರ್ಕಾರ ಪತನ: ಅಚ್ಚರಿ ಹೇಳಿಕೆ ನೀಡಿದ ಲಾಲು ಪ್ರಸಾದ್ ಯಾದವ್!
ಉಪರಾಷ್ಟ್ರಪತಿ ಜಗದೀಶ್ ಧನಕರ್ ಅವರಿಗೆ ಗುರುವಾರ ರಾಜೀನಾಮೆ ಪತ್ರ ಸಲ್ಲಿಸಿದರು. ಇಂದು ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಉಪ ರಾಷ್ಟ್ರಪತಿ ಕಚೇರಿ ಮೂಲಗಳು ತಿಳಿಸಿವೆ.
K. Keshava Rao, who joined Congress yesterday, resigns as Rajya Sabha member. He was previously in BRS.pic.twitter.com/eLDuFknVv2
— ANI (@ANI)July 4, 2024

ಕೇಶವ್​ ರಾವ್ ಅವರು ಬುಧವಾರ ಬಿಆರ್‌ಎಸ್ ಪಕ್ಷ ತೊರೆದು ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಪಕ್ಷದ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.
Worthy homecoming !
We welcome senior leader, Shri K. Keshav Rao ji to the Congress party.
We are confident that his vast experience in public service will strengthen the Congress party in Telangana.pic.twitter.com/xsjpmTaNMf
— Mallikarjun Kharge (@kharge)July 3, 2024

ಕೇಶವ್ ರಾವ್ ಅವರು 2020ರಿಂದ ತೆಲಂಗಾಣದಿಂದ ರಾಜ್ಯಸಭೆ ಸದಸ್ಯರಾಗಿದ್ದರು. ಕೇಶವ್​ ರಾವ್ ರಾಜೀನಾಮೆಯಿಂದ ರಾಜ್ಯಸಭೆಯಲ್ಲಿ ಒಟ್ಟು 16 ಸ್ಥಾನಗಳು ಖಾಲಿ ಉಳಿದಿವೆ.
ಛತ್ತೀಸ್‌ಗಢ: ಶಂಕಿತ ವಿಷಪೂರಿತ ಅನಿಲ ಸೇವನೆಯಿಂದ ಐವರು ಮೃತ್ಯು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 15 =
Remember me
