ತೆಲಂಗಾಣ:ಡ್ರಗ್ಸ್ ದಂಧೆ ನಡೆಸುತ್ತಿದ್ದ ‘ಕಬಾಲಿ’ ಚಿತ್ರದ ನಿರ್ಮಾಪಕ ಕೆ.ಪಿ. ಚೌಧರಿಯನ್ನು ತೆಲಂಗಾಣದ ಸೈಬರಾಬಾದ್ ಪೊಲೀಸರು ಇಂದು ಬಂಧಿಸಿದ್ದಾರೆ.
ಇದನ್ನೂ ಓದಿ:VIDEO| ಬೆನ್ನಿಗೆ ಕಬ್ಬಿಣದ ಕೊಂಡಿಗಳುಳ್ಳ ಸರಪಳಿ ಚುಚ್ಚಿಕೊಂಡು ಟ್ಯಾಕ್ಸಿ ಎಳೆದ ಸೋನು ಸೂದ್​ ಅಭಿಮಾನಿ!
ಸುಮಾರು 78.5 ಲಕ್ಷ ರೂ. ಮೌಲ್ಯದ ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎಂಬ ಆರೋಪದಡಿ ಚೌಧರಿಯನ್ನು ಪೊಲೀಸರು ಬಂಧಿಸಿದ್ದು, ಆತನ ಬಳಿಯಿದ್ದ 82.75 ಗ್ರಾಂ ಕೊಕೇನ್ ಇರುವ 90 ಪ್ಯಾಕೆಟ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಸುಂಕರ ಕೃಷ್ಣ ಪ್ರಸಾದ್ ಚೌಧರಿ ತೆಲಂಗಾಣದ ಖಮ್ಮಂ ಜಿಲ್ಲೆಯ ಬೋನಕಲ್ ಮಂಡಲ್ ಮೂಲದವನಾಗಿದ್ದು, ಗೋವಾದಲ್ಲಿ ಕ್ಲಬ್ ಸ್ಥಾಪಿಸಿ ಆಗಾಗ್ಗೆ ಬಂದು ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ನೂತನ ಮಾರುಕಟ್ಟೆಯಿಂದ ರೈತರಿಗೆ ಅನುಕೂಲ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್ ಅಭಿಮತ, ನೆಲಮಂಗಲದಲ್ಲಿ ಶೀಘ್ರ ಉಪಮಾರುಕಟ್ಟೆಈ ಪ್ರಕರಣವನ್ನು ಸೈಬರಾಬಾದ್ ಪೊಲೀಸರು ದಾಖಲಿಸಿಕೊಂಡಿದ್ದು, ಆರೋಪಿ ಕೃಷ್ಣ ಪ್ರಸಾದ್ ಚೌಧರಿ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
