ನವದೆಹಲಿ:ಕಾಕತೀಯ ವಂಶದ ರಾಜರಿಂದ ಅತಿವಿಶಿಷ್ಟವಾಗಿ ನಿರ್ಮಾಣಗೊಂಡಿರುವ ಕಾಕತೀಯ ರುದ್ರೇಶ್ವರ ರಾಮಪ್ಪ ದೇವಸ್ಥಾನ ಇದೀಗ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲೂ ಸ್ಥಾನ ಪಡೆದಿದೆ. ಯುನೆಸ್ಕೊ ಈ ದೇವಸ್ಥಾನದ ವೈಶಿಷ್ಟವನ್ನು ಪರಿಗಣಿಸಿ ವಿಶ್ವ ಪಾರಂಪರಿಕ ತಾಣ ಎಂಬ ಮನ್ನಣೆಯನ್ನು ನೀಡಿದೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು, ಸಾರ್ವಜನಿಕರು ಈ ದೇವಸ್ಥಾನಕ್ಕೆ ತೆರಳಿ ಅಲ್ಲಿನ ವಿಶೇಷತೆಯನ್ನು ನೋಡಿ ಆನಂದಿಸಬೇಕು ಎಂದೂ ಹೇಳಿದ್ದಾರೆ. ತೆಲಂಗಾಣದಲ್ಲಿರುವ ಈ ದೇವಸ್ಥಾನದ ವಿನ್ಯಾಸ ವೈಶಿಷ್ಟ್ಯವನ್ನು ಪರಿಗಣಿಸಿ ಯುನೆಸ್ಕೊ ಈ ಮನ್ನಣೆ ನೀಡಿದೆ. ಕಾಕತೀಯ ವಂಶದ ಅದ್ಭುತ ನಿರ್ಮಾಣದ ಈ ದೇವಸ್ಥಾನವನ್ನು ವೀಕ್ಷಿಸಿ ಅದರ ಅದ್ಧೂರಿತನವನ್ನು ಸ್ವತಃ ವೀಕ್ಷಿಸಿ ಅನುಭವಿಸಿದ ಎಂದು ಮೋದಿ ಹೇಳಿದ್ದಾರೆ. (ಏಜೆನ್ಸೀಸ್)
Excellent! Congratulations to everyone, specially the people of Telangana.The iconic Ramappa Temple showcases the outstanding craftsmanship of great Kakatiya dynasty. I would urge you all to visit this majestic Temple complex and get a first-hand experience of it’s grandness.https://t.co/muNhX49l9Jpic.twitter.com/XMrAWJJao2— Narendra Modi (@narendramodi)July 25, 2021
Excellent! Congratulations to everyone, specially the people of Telangana.The iconic Ramappa Temple showcases the outstanding craftsmanship of great Kakatiya dynasty. I would urge you all to visit this majestic Temple complex and get a first-hand experience of it’s grandness.https://t.co/muNhX49l9Jpic.twitter.com/XMrAWJJao2
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
