ಭೋಪಾಲ್​:ಮಧ್ಯ ಪ್ರದೇಶದ ವಿಧಾನಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಕಮಲ್​ನಾಥ್​ ರಾಜೀನಾಮೆ ನೀಡಿದ್ದು, ಈ ಮೂಲಕ ಕಾಂಗ್ರೆಸ್​ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.
ವಿಪಕ್ಷ ನಾಯಕ ಸ್ಥಾನಕ್ಕೆ ಭಾನುವಾರವೇ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಗುರುವಾರ ಸ್ವೀಕರಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ತಿಳಿಸಿದ್ದಾರೆ.
ಈ ಸ್ಥಾನಕ್ಕೆ ಗೋವಿಂದ್​ ಸಿಂಗ್​ ಎಂಬುವವರನ್ನು ನೇಮಿಸಲಾಗಿದ್ದು, ಕಮಲ್​ ನಾಥ್​ ಅವರು ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಕಮಲನಾಥ್​ ಪದತ್ಯಾಗಕ್ಕೆ ಸೂಕ್ತ ಕಾರಣ ನೀಡದ ಕಾಂಗ್ರೆಸ್​ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್​ನಲ್ಲಿ ಈ ಬದಲಾವಣೆ ತರಲಾಗಿದೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 9 =
Remember me
