ಮಂಡ್ಯ:ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಬಾಡಿಗಾರ್ಡ್​ ಎಂದು ಹೇಳಲಾದ ಕುಮಾರ್ ಶೆಟ್ಟಿ ಎನ್ನುವನನ್ನು ಮುಂಬೈ ಪೊಲೀಸರು ಕೆಆರ್​ ಪೇಟೆ ತಾಲೂಕಿನ ಹೆಗ್ಗಡನಹಳ್ಳಿಯಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬಂಧಿಸಿದ್ದಾರೆ.
ಸದ್ಯ ಕುಮಾರ್​​ನನ್ನು ಮುಂಬೈ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಮುಂಬೈಗೆ ಕರೆದೋಯ್ದಿದ್ದಾರೆ.
ಪ್ರಕರಣದ ಹಿನ್ನೆಲೆ ಏನು: ನಟಿ ಕಂಗನಾ ಅವರ ಬಾಡಿಗಾರ್ಡ್​ ಆಗಿ ಕೆಲ ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕುಮಾರ್ ಅಲಿಯಾಸ್ ಕುಮಾರ್ ಹೆಗಡೆ ಮುಂಬೈನಲ್ಲಿ ಯುವತಿಯೊಬ್ಬಳ್ಳನ್ನು ಪ್ರೀತಿಸುತ್ತಿದ್ದ. ನಂತರ ಅವಳ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ಎನ್ನಲಾಗಿದೆ. ಬಳಿಕ ಆ ಯುವತಿ ಬಳಿ 50 ಸಾವಿರ ರೂಪಾಯಿ ಪಡೆದು ವಂಚನೆ ಮಾಡಿ, ತಲೆ ಮರೆಸಿಕೊಂಡಿದ್ದ.
ಈ ಕುರಿತು ಯುವತಿ ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಳು. ದೂರು ಪಡೆದ ಪೊಲೀಸರು ಕಳೆದ ಒಂದು ತಿಂಗಳಿನಿಂದ ಕುಮಾರ್​ನಿಗಾಗಿ ಹುಡುಕಾಟ ನಡೆಸಿದ್ದರು. ಈ ಕುರಿತು ಕಂಗನಾ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ನನ್ನದು ನಿನ್ನ ಬಾಲ್​ಗಳಿಗಿಂತ ದೊಡ್ಡದು! ಅಶ್ಲೀಲ ಪ್ರಶ್ನೆ ಕೇಳಿದವನಿಗೆ ನಟಿಯ ಖಡಕ್​ ಉತ್ತರ

ಬಿಗ್​ಬಾಸ್​ ಸ್ಪರ್ಧಿ ನಟಿ ಯುವಿಕ ಚೌಧರಿ ವಿರುದ್ಧ ಅಟ್ರೊಸಿಟೀಸ್​ ಕೇಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
