ನವದೆಹಲಿ:ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್​ ಆಕ್ರೋಷ ವ್ಯಕ್ತಪಡಿಸಿದ್ದಾರೆ.
ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ ಹೇಳಿಕೆಗೆ ಕಿಡಿ ಕಾರಿರುವ ನಟಿ, ಇಂತಹ ಹೆಣ್ಣುಮಕ್ಕಳೇ ರಾಕ್ಷಸ ಮತ್ತು ರೇಪಿಸ್ಟ್​ ಮಕ್ಕಳಿಗೆ ಜನ್ಮ ನೀಡುವುದು ಎಂದಿದ್ದಾರೆ.
ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಸಂತ್ರಸ್ಥೆಯ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಮಾಡಿರುವ ಟ್ವೀಟ್​ ಮಾಡಿದ್ದರು.
ಇಂದಿರಾ ಜೈಸಿಂಗ್​ ಅವರು ಮಾನವ ಹಕ್ಕುಗಳ ಹೆಸರಿನಲ್ಲಿ ಹಣ ಮಾಡಲು ಈ ರೀತಿ ಹೇಳುತ್ತಿದ್ದಾರೆ, ನನಗೆ ಅವರ ಸಲಹೆ ಅಗತ್ಯ ಇಲ್ಲ ಎಂದು ಸಂತ್ರಸ್ಥೆ ತಾಯಿ ಆಶಾದೇವಿ ಆಕ್ರೋಶ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ರಾಜೀವ್​ ಗಾಂಧಿ ಹಂತಕರಲ್ಲಿ ಒಬ್ಬಳಾದ ನಳಿನಿಯನ್ನು ಕ್ಷಮಿಸಿ ಮರಣದಂಡನೆ ಶಿಕ್ಷೆಯಿಂದ ಪಾರು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಇದೇ ರೀತಿ ಆಶಾದೇವಿ ಅವರು ಅಪರಾಧಿಗಳನ್ನು ಕ್ಷಮಿಸಿ ಮಾದರಿಯಾಗಬೇಕು ​ ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರು ಎಂದು ಟ್ವೀಟ್​ ಮಾಡಿದ್ದರು.(ಏಜೆನ್ಸೀಸ್​)
#WATCHKangana Ranaut on senior lawyer Indira Jaising's statement,'Nirbhaya's mother should forgive the convicts': That lady (Jaising) should be kept in jail with those convicts for four days…Women like them give birth to these kind of monsters and murderers. (22.1)pic.twitter.com/MtNcAca1QG
— ANI (@ANI)January 23, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
