ನವದೆಹಲಿ:ಸಿಖ್ಖರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ನಾಲಿಗೆ ಹರಿಬಿಟ್ಟಿದ್ದ ಬಾಲಿವುಡ್​ ನಟಿ ಪದ್ಮಶ್ರೀ ಪುರಸ್ಕೃತೆ ಕಂಗನಾ ರಣಾವತ್​​ ಅವರಿಗೆ ಶಾಂತಿ ಮತ್ತು ಸೌಹಾರ್ದತೆ ಕುರಿತ ದೆಹಲಿ ವಿಧಾನಸಭಾ ಸಮಿತಿಯು ಸಮನ್ಸ್​ ಜಾರಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಿದ ನಂತರ ಕಂಗನಾ, ಇನ್​ಸ್ಟಾಗ್ರಾಂನಲ್ಲಿ ಅಸಮಾಧಾನ ಹೊರಹಾಕಿದ್ದರು. ರೈತ ಪ್ರತಿಭಟನಾಕಾರರ ಬಗ್ಗೆ ಮಾತಾಡುತ್ತಾ ‘ಖಾಲಿಸ್ತಾನಿ ಭಯೋತ್ಪಾದಕರು’ ಎಂದು ಕರೆದಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಸಮಂತಾ ಜತೆ ಡಿವೋರ್ಸ್​ ಬಳಿಕ ನಾಗಚೈತನ್ಯ-ಶ್ರುತಿ ಹಾಸನ್​ ಕುರಿತು ಹರಿದಾಡ್ತಿದೆ ಈ ಸುದ್ದಿ!
ಈ ಹಿನ್ನೆಲೆಯಲ್ಲಿ ಆಮ್​ ಆದ್ಮಿ ಪಕ್ಷದ ನಾಯಕ ರಾಘವ್​ ಛಡ್ಡ ನೇತೃತ್ವದ ದೆಹಲಿ ವಿಧಾನಸಭಾ ಸಮಿತಿಯು ಡಿಸೆಂಬರ್​ 6 ರಂದು ಕಂಗನಾಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ ಎಂದು ಎಎನ್​ಐ ವರದಿ ತಿಳಿಸಿದೆ.(ಏಜೆನ್ಸೀಸ್)
ಕೊಲೆಯಲ್ಲಿ ಅಂತ್ಯಗೊಂಡ ಶಾಲಾ ಸಮಿತಿ ಆಯ್ಕೆ ವಿವಾದ; ಏಳು ಜನರಿಗೆ ಜೀವಾವಧಿ ಶಿಕ್ಷೆ

ಕತ್ರೀನಾ – ವಿಕಿ ವಿವಾಹಕ್ಕೆ ಸರ್ಕಾರಿ ಮೊಹರು? ಮುಂಬೈನಲ್ಲಿ ಮುಂದಿನ ವಾರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two × five =
Remember me
