ಕಾನ್ಪುರ:ರಿಕ್ಷಾ ಚಾಲಕನೊಬ್ಬ ಸಾರ್ವಜನಿಕ ಸ್ಥಳದಲ್ಲಿ ಬಾಲಕಿಗೆ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದಾನೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಯುವಕನನ್ನು ಬಂಧಿಸಿ, ಕಿಟಕಿಗೆ ಕಟ್ಟಿ ಹಾಕಿದ್ದಾರೆ. ನಂತರ ಥಳಿಸಿ ತಲೆ ಬೋಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಜನರೆಲ್ಲಾ ಒಟ್ಟಾಗಿ ಯುವಕನನ್ನು ಕಟ್ಟಿ ಹಾಕಿದ್ದಾರೆ. ನಂತರ ಪರಿಚಯ ಹೇಳೆಂದು ಪ್ರಶ್ನಿಸಿ, ಯುವಕನನ್ನು ಥಳಿಸಿದ್ದಾರೆ. ಈ ವೇಳೆ ಮಹಿಳೆಯೊಬ್ಬಳು ಯುವಕನ ಮೇಲೆ ಹಿಂಸಾಚಾರ ಮಾಡಬೇಡಿ ಎಂದು ಮನವಿ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಬಹುದು.
कानपुर में ई रिक्शा चालक को दी गई तालिबानी सजा । युवक को खिड़की की जाली से बांध सिर और भौ के के बाल काटे। लड़की से छेड़छाड़ के आरोप में हुई पिटाई । मामले का वीडियो हुआ वायरल ।pic.twitter.com/1cnARFlkyl— ANURAG SINGH (@anuragsinghliv)December 1, 2022
कानपुर में ई रिक्शा चालक को दी गई तालिबानी सजा । युवक को खिड़की की जाली से बांध सिर और भौ के के बाल काटे। लड़की से छेड़छाड़ के आरोप में हुई पिटाई । मामले का वीडियो हुआ वायरल ।pic.twitter.com/1cnARFlkyl
ಸಾರ್ವಜನಿಕರು ಯುವಕನನ್ನು ಕಟ್ಟಿ ಹಾಕಿ ಥಳಿಸುತ್ತಿರುವ ವಿಚಾರ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಹದಗೊಳಿಸಿದ್ದಾರೆ. ನಂತರ ಯುವಕನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅನೇಕ ಜನರು ಕಮೆಂಟ್ ಮಾಡುತ್ತಿದ್ದಾರೆ. ಇಂತಹ ಘಟನೆ ನಡೆದಾಗ ಮೊದಲು ಪೊಲೀಸರಿಗೆ ಮಾಹಿತಿ ತಿಳಿಸಬೇಕು. ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಕಮೆಂಟ್ ಮಾಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
