ಕಾನ್ಪುರ:ಕಾರ್​ ಚಾಲನೆಯನ್ನು ಕಲಿಯುವ ವೇಳೆ ಮಹಿಳೆಯೊಬ್ಬರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಸಂಚಾರಿ ಪೊಲೀಸರು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯರೊಬ್ಬರು ಕಾರಿನಲ್ಲಿ ಬಂದ ಮಹಿಳೆ ಜನನಿಬಿಡ ಪ್ರದೇಶದಲ್ಲಿ ಚಾಲನೆ ಮಾಡುವುದನ್ನು ಕಲಿಯುತ್ತಿದ್ದರು.
DR Parking kalesh on Road by Womanpic.twitter.com/oslidGPYAn
ಈ ವೇಳೆ ಕಾರನ್ನು ಮಹಿಳೆ ರಿವರ್ಸ್​ ತೆಗೆಯುತ್ತಿದ್ದ ವೇಳೆ ವೇಗ ಹೆಚ್ಚಾದ ಕಾರಣ ಹಿಂಬದಿ ನಿಲ್ಲಿಸಿ್ದ ಬೈಕಗಳಿಗೆ ಗುದ್ದಿ ಅದರ ಮೇಲೇರಿದೆ. ಆ ನಂತರ ಸಾರ್ವಜನಿಕರ ಸಹಾಯದಿಂದ ಕಾರನ್ನು ಮತ್ತೊಂದು ಬದಿಯಲ್ಲಿ ನಿಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:CBSE 10ನೇ ತರಗತಿ ಫಲಿತಾಂಶ ಪ್ರಕಟ; ಶೇ. 93.12 ಮಂದಿ ಪಾಸ್​
ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ರವೀನಾ ತ್ಯಾಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ಬೆನ್ನಲ್ಲೇ ಅಜಾಗರೂಕತೆಯಿಂದ ಚಲನೆ ಮಾಡಿದ ಕಾರಣ ದಂಡವನ್ನು ವಿಧಿಸಲಾಗಿದೆ.
ರಿವರ್ಸ್​ ತೆಗೆಯುವ ವೇಳೆ ಅತಿವೇಗವಾಗಿ ಚಾಲನೆ ಮಾಡಿದ ಕಾರಣ ಘಟನೆ ಸಂಭವಿಸಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 8 =
Remember me
