ಉತ್ತರಾಖಂಡ:ಉತ್ತರಾಖಂಡದ ರೂರ್ಕಿಯ ರಸ್ತೆಯಲ್ಲಿ ರ‍್ಯಾಲಿ ಹೋಗುತ್ತಿದ್ದ ವೇಳೆ ಕಾರಿನ ಚಾಲಕ ತೊಂದರೆ ನೀಡಿದ ಎಂದು ಆಕ್ರೋಶಗೊಂಡ ಕನ್ವಾರಿಯಾಗಳ ಗುಂಪೊಂದು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿ, ಕಾರನ್ನು ಧ್ವಂಸಗೊಳಿಸಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ:ಕಾಂಗ್ರೆಸ್​ ಅಡಳಿತದಲ್ಲಿ ಗೂಂಡಾ ರಾಜಕಾರಣ ರಾರಾಜಿಸುತ್ತಿದೆ: ನಳಿನ್​ ಕುಮಾರ್​ ಕಟೀಲ್
ಕನ್ವಾರಿಯಾಗಳ ಗುಂಪೊಂದು ಕಾರಿನ ಚಾಲಕನನ್ನು ಥಳಿಸಿದ್ದು, ಆತನ ಕಾರನ್ನು ಪೊಲೀಸರ ಸಮ್ಮುಖದಲ್ಲಿ ಧ್ವಂಸಗೊಳಿಸಿದ್ದಾರೆ. ತಮ್ಮ ರ‍್ಯಾಲಿಗೆ ವಾಹನ ಚಾಲಕ ಅಡ್ಡಿಪಡಿಸಿದ್ದಕ್ಕೆ ನಾವು ಹೀಗೆ ಮಾಡಿದ್ದೇವೆ ಎಂದು ಆರೋಪಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಮಧ್ಯೆ ಪ್ರವೇಶಿಸಿ ಗುಂಪನ್ನು ಶಾಂತಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 1 =
Remember me
