ನವದೆಹಲಿ:ಇಂದು ಕಾರ್ಗಿಲ್ ವಿಜಯ ದಿವಸ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಹಾಗೂ ಸೇನಾ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು​ ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿ, ಗೌರವ ಸಮರ್ಪಿಸಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕಾರ್ಗಿಲ್ ವಿಜಯ್ ದಿವಸವು ಭಾರತದ ಅದ್ಭುತ ಧೈರ್ಯಶಾಲಿಗಳ ವೀರಗಾಥೆಯನ್ನು ಮುನ್ನೆಲೆಗೆ ತರುತ್ತದೆ. ಯುದ್ಧದಲ್ಲಿ ಹೋರಾಡಿದ ಪ್ರತಿಯೊಬ್ಬರು ಎಂದೆಂದಿಗೂ ಈ ದೇಶವಾಸಿಗಳಿಗೆ ಸ್ಫೂರ್ತಿಯ ಸೆಲೆಯಾಗಿಯೇ ಉಳಿಯುತ್ತಾರೆ. ಈ ವಿಶೇಷ ದಿನದಂದು, ನನ್ನ ಹೃದಯದ ಅಂತರಾಳದಿಂದ ವೀರ ಯೋಧರಿಗೆ ನಮಸ್ಕರಿಸುತ್ತೇನೆ. ಭಾರತಕ್ಕೆ ಜಯವಾಗಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ:ಹೇಳಿದ್ದೊಂದು ಮಾಡಿದ್ದು ಇನ್ನೊಂದು! ಕೊನೆಗೂ ಪಾಕ್​ ಬುದ್ಧಿ ತೋರಿದ ನಸ್ರುಲ್ಲ, ಅಂಜು ವಿರುದ್ಧ ಜನಾಕ್ರೋಶ
कारगिल विजय दिवस भारत के उन अद्भुत पराक्रमियों की शौर्यगाथा को सामने लाता है, जो देशवासियों के लिए सदैव प्रेरणाशक्ति बने रहेंगे। इस विशेष दिवस पर मैं उनका हृदय से नमन और वंदन करता हूं। जय हिंद!
— Narendra Modi (@narendramodi)July 26, 2023

ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು ದ್ರಾಸ್​ನಲ್ಲಿರುವ ಕಾರ್ಗಿಲ್​ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ 1999ರಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ ಯೋಧರಿ ಸ್ಮಾರಕಕ್ಕೆ ಗೌರವ ಸಮರ್ಪಿಸಿದರು.
#WATCH| Defence Minister Rajnath Singh lays a wreath at Kargil War Memorial in Drass and pays tribute to soldiers who lost their lives in the 1999 Kargil War.#KargilVijayDiwaspic.twitter.com/Ev9ZwyMVJa
— ANI (@ANI)July 26, 2023

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್​ ಅನಿಲ್​ ಚೌಹಾಣ್​, ಸೇನಾ ಮುಖ್ಯಸ್ಥ ಜನರಲ್​ ಮನೋಜ್​ ಪಾಂಡೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್​ ಆರ್​ ಹರಿ ಕುಮಾರ್​ ಹಾಗೂ ವಾಯುಪಡೆಯ ಮುಖ್ಯಸ್ಥರಾದ ಏರ್​ಚೀಫ್​ ಮಾರ್ಷಲ್​ ವಿ.ಆರ್​. ಚೌಧರಿ ಅವರು ದ್ರಾಸ್​ನಲ್ಲಿರುವ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.
ಇದನ್ನೂ ಓದಿ:ಜಲಾಶಯ ಭರ್ತಿ, ಆತಂಕ ಮಾಯ: ರಾಜ್ಯಾದ್ಯಂತ ಇನ್ನಷ್ಟು ಬಿರುಸು ಪಡೆದ ಮಳೆ; ಉಕ್ಕಿ ಹರಿದ ನದಿಗಳು, ಮತ್ತೆ ನಾಲ್ವರು ಬಲಿ
#WATCH| Ladakh: Chief of the Air Staff, Air Chief Marshal VR Chaudhari lays a wreath at Kargil War Memorial in Drass on Kargil Vijay Diwas. Tributes are being paid to soldiers who lost their lives in the 1999 Kargil War.pic.twitter.com/hGu45cw8X9
— ANI (@ANI)July 26, 2023

#WATCH| Ladakh | Chief of Defence Staff (CDS) General Anil Chauhan lays a wreath at Kargil War Memorial in Drass and pays tribute to soldiers who lost their lives in the 1999 Kargil War.#KargilVijayDiwaspic.twitter.com/Pk92rpMH0Y
— ANI (@ANI)July 26, 2023

#WATCH| Ladakh: Army chief General Manoj Pande lays a wreath at Kargil War Memorial in Drass on Kargil Vijay Diwas. Tributes are being paid to soldiers who lost their lives in the 1999 Kargil War.pic.twitter.com/amR6AFHbrM
— ANI (@ANI)July 26, 2023

1999ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ಜಯ ಸಾಧಿಸಿತು. ಈ ಯುದ್ಧದಲ್ಲಿ ಸಾಕಷ್ಟು ಭಾರತೀಯ ಯೋಧರು ಹುತಾತ್ಮರಾದರು. ಹೀಗಾಗಿ ಪ್ರತಿವರ್ಷ ಜುಲೈ 26ರಂದು ಕಾರ್ಗಿಲ್ ಯುದ್ಧದಲ್ಲಿ ತಾಯ್ನಾಡಿಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿ ಹುತಾತ್ಮರಾದ ಭಾರತೀಯ ವೀರ ಸೈನಿಕರನ್ನು ಹೆಮ್ಮೆಯಿಂದ ಸ್ಮರಿಸುವ ಹಿನ್ನೆಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಗುತ್ತದೆ.(ಏಜೆನ್ಸೀಸ್​)
ಆಗಸ್ಟ್​ 1ರಿಂದ ಹಾಲಿನ ದರ ಏರಿಕೆ ಜತೆಗೆ ಹೋಟೆಲ್ ತಿಂಡಿ-ತಿನಿಸುಗಳ ಬೆಲೆಯೂ ಶೇ. 10 ಹೆಚ್ಚಳ!

ಒಂದು ಸಣ್ಣ ತಪ್ಪಿನಿಂದ ಪ್ರಾಣವನ್ನೇ ಕಳ್ಕೊಂಡ ವಿದ್ಯಾರ್ಥಿನಿ: ಚಿಕ್ಕ ಸುಳಿವು ಸಿಕ್ಕಿದ್ದರೂ ಉಳಿಯುತ್ತಿತ್ತು ಜೀವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
