ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಎರಡನೇ ಅತ್ಯುನ್ನತ ಹುದ್ದೆ ಸರ ಕಾರ್ಯವಾಹ ಆಗಿ ಕರ್ನಾಟಕದವರಾದ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಹೊರವಲದ ಚೆನ್ನೇನಹಳ್ಳಿ ಜನ ಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಅಧಿವೇಶನದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಆರೆಸ್ಸೆಸ್ ತಿಳಿಸಿದೆ.
ಆರೆಸ್ಸೆಸ್ ನಲ್ಲಿ ಸರಸಂಘಚಾಲಕ ಮತ್ತು ಸರಕಾರ್ಯವಾಹ ಅತ್ಯುನ್ನತ ಹುದ್ದೆ. ಡಾ. ಮೋಹನ್ ಭಾಗವತ್ ಅವರು ಸರಸಂಘಚಾಲಕರಾಗಿದ್ದಾರೆ. ಭೈಯಾಜಿ ಜೋಶಿಯವರು 2009ರಿಂದ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶನಿವಾರ ಎಬಿಪಿಎಸ್ ನಲ್ಲಿ ನಡೆದ ಆಂತರಿಕ ಚುನಾವಣೆಯಲ್ಲಿ ಕರ್ನಾಟಕದ ಹೊಸಬಾಳೆಯವರಿಗೆ ಸರಕಾರ್ಯವಾಹ ಹೊಣೆ ಲಭಿಸಿದೆ.
ಕರ್ನಾಟಕದಿಂದ ಹೋ.ವೇ.ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಈಗ ಕನ್ನಡಿಗರಾದ ದತ್ತಾತ್ರೇಯ ಹೊಸಬಾಳೆಯವರು ಇದೇ ಹುದ್ದೆಗೆ ನೇಮಕಗೊಂಡಿದ್ದಾರೆ.
ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಈ ಸುಂದರಿಯ ಹಿಂದಿದೆ ಮತ್ತೊಂದು ಕರಾಳ ಮುಖ!

ಇಲ್ಲಿ ಪೊಲೀಸ್​ ಹುದ್ದೆಗೆ ಸೇರುವ ಮುನ್ನ ಹುಡುಗಿಯರು ಕನ್ಯತ್ವ ಪರೀಕ್ಷೆಯಲ್ಲಿ ಪಾಸ್​ ಆಗ್ಲೇಬೇಕು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 7 =
Remember me
