ಬೆಂಗಳೂರು:ರಾಷ್ಟ್ರದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ (EV) ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಒದಗಿಸಿರುವ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಇಂಧನ ಇಲಾಖೆ ಮಾನ್ಯ ಇಂಧನ ಸಚಿವರಾದ ಶ್ರೀ ಕೆಜೆ ಜಾರ್ಜ್ ಅವರ ನೇತೃತ್ವದಲ್ಲಿ ನಮ್ಮ ರಾಜ್ಯ ಕರ್ನಾಟಕವು ರಾಷ್ಟ್ರದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ (ಇವಿ) ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಒದಗಿಸಿರುವ ರಾಜ್ಯಗಳ ಪೈಕಿ ಸಂಖ್ಯೆಯಲ್ಲಿ ಅಗ್ರ ಸ್ಥಾನವನ್ನು ಸಾಧಿಸಿದೆ.
ಇದನ್ನೂ ಓದಿ:ಇಂಡಿಯಾ ಒಕ್ಕೂಟಕ್ಕೆ ಮತ್ತೊಂದು ಶಾಕ್​; ಸಂಸತ್​ ಸ್ಥಾನಕ್ಕೆ ಟಿಎಂಸಿಯ ಮಿಮಿ ಚಕ್ರವರ್ತಿ ರಾಜೀನಾಮೆ
ಇತ್ತೀಚಿನ ಅಂಕಿಅಂಶಗಳ ಪ್ರಕಾರ, 5,059 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳೊಂದಿಗೆ, ಕರ್ನಾಟಕವು ಮಹಾರಾಷ್ಟ್ರ ಮತ್ತು ದೆಹಲಿಯನ್ನು ಹಿಂದಿಕ್ಕುವ ಮೂಲಕ ದೇಶದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದೆ.
ಕರ್ನಾಟಕ ಸರ್ಕಾರವು 2017ರಲ್ಲಿ ಎಲೆಕ್ಟ್ರಿಕ್ ವೆಹಿಕಲ್ (EV) ನೀತಿಯನ್ನು ಪ್ರಾರಂಭಿಸಿದ ದೇಶದ ಮೊದಲ ರಾಜ್ಯವಾಗಿದ್ದು ಈಗ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದುವ ಮೂಲಕ ಮತ್ತೊಂದು ಸಾಧನೆಗೆ ಭಾಜನವಾಗಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × one =
Remember me
