ಬಾಗಲಕೋಟೆ:ಮಧ್ಯಾಹ್ನ ನಡೆದ ಬೈಕ್ ಜಗಳ ರಾತ್ರಿ ಕೊಲೆಯಲ್ಲಿ ಅಂತ್ಯವಾಗಿದೆ. ಬೀಳಗಿ ತಾಲೂಕಿನ ಹೆಗ್ಗೂರ ಪುನರ್ ವಸತಿ ಕೇಂದ್ರದಲ್ಲಿ ಈ ದುರ್ಘಟನೆ ನಡೆದಿದೆ.
ಘಟನೆಯ ವಿವರನಿನ್ನೆ ಮಧ್ಯಾಹ್ನ ಬೀಳಗಿ ಗಿರಿಸಾಗರ ಮಧ್ಯೆ ಸಿದ್ದು ಹಾಗೂ ಸಾಗರ ಬೈಕ್ ಅಪಘಾತವಾಗಿ ಸ್ಥಳದಲ್ಲಿ ಇಬ್ಬರ ಮಧ್ಯೆ ವಾಗ್ವಾದ ನಡೆದಿತ್ತು.
ಆ ನಂತರ ಸಾಗರ ಮನೆಗೆ ಹೋಗಿ ಕುಟುಂಬಸ್ಥರಿಗೆ ತಿಳಿಸಿದ್ದಾನೆ. ನಂತರ ರಾತ್ರಿ ಬೈಕ್ ಮೇಲೆ ಸಿದ್ದು ಇಂಡಿ ಮನೆಗೆ ಬಂದ ಸಾಗರ, ಯಮನಪ್ಪ ಹಾಗೂ ಇನ್ನೋರ್ವ ಜಗಳವಾಡಿದ್ದಾರೆ. ಈ ವೇಳೆ ರಾಡ್ ನಿಂದ ಹೊಡೆದ ಪರಿಣಾಮ ಸಿದ್ದು ಇಂಡಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಸಿದ್ದು ಕಡೆಯ ಇನ್ನೊಬ್ಬ ವ್ಯಕ್ತಿ ಮೇಲೂ ಹಲ್ಲೆಯಾಗಿದ್ದು, ಗಂಭೀರ ಗಾಯಗಳಾಗಿವೆ. ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ‌ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
‘ನೆಂಟಸ್ತನ ಬೇರೆ, ಬೀಗತನ ಬೇರೆ, ರಾಜಕಾರಣ ಬೇರೆ….’: ಮತ್ತೆ ಗುಡುಗಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
