ವಾರಣಾಸಿ:ಹಿಂದೂಗಳ ಪವಿತ್ರ ಧಾ್ಮಿಕ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇಗುಲಕ್ಕೆ ಭಕ್ತರು ಸುಲಭವಾಗಿ ಪ್ರವೇಶಿಸಲು ಅನುಕೂಲವಾಗುವಂತೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:ಶ್ರೀಮಂತ ವರನನ್ನು ಬಲೆಗೆ ಬೀಳಿಸಿಕೊಳ್ಳಲು ‘ಪ್ರೇಮ ಪಾಠ’: ಈ ಟೀಚರ್​ ವರಮಾನ 163 ಕೋಟಿ!
ದೇವಾಲಯದ ಆವರಣದ ಪ್ರವೇಶಕ್ಕೆ ಕ್ಯೂಆರ್ ಕೋಡ್ ಆಧಾರಿತ ಗುರುತಿನ ಚೀಟಿಯನ್ನು ಒದಗಿಸಲಾಗುತ್ತದೆ. ವಿಐಪಿ ದರ್ಶನ ಮತ್ತು ಸರದಿ ಸಾಲಿನಲ್ಲಿ ದರ್ಶನಕ್ಕೆ ಬರುವವರಿಗೆ ಮಾತ್ರ ಈ ರೀತಿ ಪ್ರವೇಶ ನೀಡಲಾಗುವುದು.
ಕಳೆದ ಮಾರ್ಚ್‌ನಿಂದ ಈ ಸೌಲಭ್ಯವನ್ನು ಅಧಿಕಾರಿಗಳು ಮತ್ತು ನೌಕರರಿಗೆ ಮಾತ್ರ ನೀಡಲಾಗುತ್ತಿದ್ದು, ಇದೀಗ ಸಾಮಾನ್ಯ ಯಾತ್ರಾರ್ಥಿಗಳಿಗೂ ಈ ಸೌಲಭ್ಯ ಕಲ್ಪಿಸಲಾಗಿದೆ.
ದೇವಾಲಯದ್ಲಿ ಸೌಲಭ್ಯಗಳನ್ನು ಸುಧಾರಿಸುವ ಸಲುವಾಗಿ ಅಧಿಕಾರಿಗಳು ಡಿಜಿಟಲ್ ಸೇವೆಗಳನ್ನು ಎಲ್ಲೆಡೆ ಅಳವಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕ್ಯೂಆರ್​ ಕೋಡ್ ಆಧಾರಿತ ಆರ್​ಎಫ್​ಐಡಿ (ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್) ಮೂಲಕ ಯಾತ್ರಾರ್ಥಿಗಳ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ದೇವಸ್ಥಾನದಲ್ಲಿ ಆರ್ ಎಫ್ ಐಡಿ ಯಂತ್ರ ಅಳವಡಿಸಲಾಗಿದೆ.
ಕಾಶಿ ವಿಶ್ವನಾಥ ದೇವರ ಲಾಂಛನ ಹೊಂದಿರುವ ಈ ಗುರುತಿನ ಚೀಟಿಯನ್ನು ದೇವಾಲಯದ ಆಡಳಿತ ಮಂಡಳಿಯಿಂದ ನೀಡಲಾಗುತ್ತದೆ. ಐಡಿ ಕಾರ್ಡ್‌ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದರೆ ಗೇಟ್‌ಗಳು ಸ್ವಯಂಚಾಲಿತವಾಗಿ ತೆರೆದುಕೊಳ್ಳುತ್ತವೆ. ಒಮ್ಮೆ ಈ ಪ್ರಕ್ರಿಯೆ ಆರಂಭವಾದರೆ ಸಂದರ್ಶಕರ ದಾಖಲೆಗಳನ್ನು ನಿರ್ವಹಣೆ ಮಾಡಲು ದೇವಸ್ಥಾನದ ಅಧಿಕಾರಿಗಳಿಗೆ ಸುಲಭವಾಗುತ್ತದೆ.
30 ವರ್ಷದ ನಂತರ ಜಮ್ಮುವಿನಲ್ಲಿ ತೆರೆದ ದೇವಾಲಯ.. ಮುಸಲ್ಮಾನರ ಸಂತಸ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + thirteen =
Remember me
