ನವದೆಹಲಿ:ಇಂದಿನಿಂದ ಕೇದಾರನಾಥ ಯಾತ್ರೆ ಶುರುವಾಗಲಿದೆ ಎನ್ನಲಾಗಿದೆ. ಉತ್ತರಾಖಂಡದ ಈ ಭಾಗದಲ್ಲಿ ಹವಾಮಾನವು ತುಂಬಾ ಕೆಟ್ಟದಾಗಿದೆ. ಹಿಮಪಾತದಿಂದಾಗಿ ರಸ್ತೆಯ ಸ್ಥಿತಿ ಇನ್ನೂ ಕಳಪೆಯಾಗಿದೆ. ಆದರೆ ಪ್ರತಿಕೂಲ ಹವಾಮಾನದ ನಡುವೆಯೂ ಅಂತಿಮ ಸಿದ್ಧತೆಗಳು ನಡೆಯುತ್ತಿವೆ.
ಭಗವಾನ್ ಕೇದಾರನಾಥನು ಹಿಮದಲ್ಲಿ ಡೋಲಿಯಲ್ಲಿ ದೇವಾಲಯವನ್ನು ತಲುಪಿದ್ದು ಮಂಗಳವಾರ ಎಲ್ಲಾ ವಿಧಿವಿಧಾನಗಳೊಂದಿಗೆ ದೇವಾಲಯ ತೆರೆಯಲಾಗುತ್ತದೆ. ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿದ್ದು 20 ಕ್ವಿಂಟಾಲ್ ಹೂವುಗಳನ್ನು ಬಳಸಲಾಗಿದೆ.
ಇದನ್ನೂ ಓದಿ:ಕೇದಾರನಾಥದಲ್ಲಿ ಹೆಲಿಕಾಪ್ಟರ್​ ರೆಕ್ಕೆಗೆ ಸಿಲುಕಿ ಸರ್ಕಾರಿ ಅಧಿಕಾರಿ ದುರ್ಮರಣ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
