ನವದೆಹಲಿ:ಹುತಾತ್ಮ ಯೋಧರು ಹಾಗೂ ಪೊಲೀಸರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿರುವ ​ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಪೌರಕಾರ್ಮಿಕನ ಕುಟುಂಬಕ್ಕೂ ಒಂದು ಕೋಟಿ ರೂ. ಪರಿಹಾರ ನೀಡಿದ್ದಾರೆ.
ಕೋವಿಡ್​ ಹಿನ್ನೆಲೆಯಲ್ಲಿ ಕರ್ತವ್ಯನಿರತನಾಗಿದ್ದ ಪೌರ ಕಾರ್ಮಿಕ ರಾಜು ಎಂಬುವರು ಕರೊನಾದಿಂದಾಗಿ ಮೃತಪಟ್ಟಿದ್ದರು. ಅವರ ಕುಟುಬಕ್ಕೆ ಕೇಜ್ರಿವಾಲ್​ ಶುಕ್ರವಾರ ಒಂದು ಕೋಟಿ ರೂ.ಗಳ ಪರಿಹಾರ ಚೆಕ್​ ವಿತರಿಸಿದರು.
ಇದನ್ನೂ ಓದಿ;ಕೆಲಸ ಕಳೆದುಕೊಂಡಿದ್ದೀರಾ…? ಸರ್ಕಾರವೇ ಕೊಡುತ್ತೆ ಮೂರು ತಿಂಗಳ ಸಂಬಳ; ಅರ್ಹತೆಗಳೇನು?
ಜನರ ಸೇವೆಯಲ್ಲಿದ್ದಾಗಲೇ ರಾಜು ಮೃತಪಟ್ಟಿದ್ದಾರೆ. ಇಂಥ ಎಲ್ಲ ಕೋವಿಡ್​ ವಾರಿಯರ್​ಗಳ ಸೇವೆ ಹೆಮ್ಮೆಯಿದೆ ಎಂದು ಕೇಜ್ರಿವಾಲ್​ ಸುದ್ದಿಗಾರರೊಮದಿಗೆ ಮಾತನಾಡುತ್ತ ಹೇಳಿದರು.
ಬುಧವಾರವಷ್ಟೇ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದ ಅಗ್ನಿಶಾಮಕ ಇಲಾಖೆ ಅಮಿತ್​ ಬಾಲ್ಯಾನ್​ ಎಂಬುವರ ಕುಟುಂಬಕ್ಕೂ ಕೇಜ್ರಿವಾಲ್​ ಒಂದು ಕೋಟಿ ರೂ. ಪರಿಹಾರ ನೀಡಿದ್ದರು.
ಎಲ್ಲಿದೆ ನಿತ್ಯಾನಂದನ ಕೈಲಾಸ? ನಡೆಯುತ್ತಿರೋದ್ಹೇಗೆ? ಹಾಂಗ್​ಕಾಂಗ್​, ಅಮೆರಿಕ, ಬ್ರಿಟನ್​ನಲ್ಲಿವೆ ಹತ್ತಾರು ಕಂಪನಿ…!

ಎಲ್ಲಿದೆ ನಿತ್ಯಾನಂದನ ಕೈಲಾಸ? ನಡೆಯುತ್ತಿರೋದ್ಹೇಗೆ? ಹಾಂಗ್​ಕಾಂಗ್​, ಅಮೆರಿಕ, ಬ್ರಿಟನ್​ನಲ್ಲಿವೆ ಹತ್ತಾರು ಕಂಪನಿ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 18 =
Remember me
