ನವದೆಹಲಿ:ಕೇಂದ್ರ ಸಾಹಿತ್ಯ ಅಕಾಡೆಮಿಯು 2020ನೇ ಸಾಲಿನಲ್ಲಿ ಅನುವಾದ ಸಾಹಿತ್ಯಕ್ಕೆ ನೀಡುವ ಪ್ರಶಸ್ತಿ ಪಟ್ಟಿ ಇಂದು ಪ್ರಕಟವಾಗಿದ್ದು, ಕನ್ನಡ ಅನುವಾದ, ಕನ್ನಡಿಗ ಅನುವಾದಕ ಅಥವಾ ಕನ್ನಡ ಕೃತಿಗೆ ಸಂಬಂಧಿಸಿ ಕನ್ನಡಕ್ಕೆ ಒಟ್ಟು ಏಳು ಪ್ರಶಸ್ತಿಗಳು ಸಂದಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಆಯ್ಕೆ ನಡೆದಿದೆ.
ಕನ್ನಡಕ್ಕೆ ಸಂಬಂಧಿತ ಅನುವಾದ ಪ್ರಶಸ್ತಿ
ಅನುವಾದದಲ್ಲಿ ವಿವಿಧ ಭಾಷೆಗೆ ಸಂಬಂಧಿಸಿ ಒಟ್ಟು 24 ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಆಯಾ ಭಾಷೆಗಳಿಗೆ ಕುರಿತಂತೆ ಮೂವರನ್ನು ಒಳಗೊಂಡ ಸಮಿತಿ ರಚಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡಕ್ಕೆ ಸಂಬಂಧಿಸಿದಂತೆ ಚಂದ್ರಕಾಂತ ಪೋಕಳೆ, ಪ್ರೊ. ಲಕ್ಷ್ಮೀ ಚಂದ್ರಶೇಖರ್, ಪ್ರೊ.ಒ.ಎಲ್. ನಾಗಭೂಷಣ್​ ಅವರು ಆಯ್ಕೆ ಸಮಿತಿಯಲ್ಲಿದ್ದರು. ಪ್ರಶಸ್ತಿಯನ್ನು ಇದೇ ವರ್ಷಾಂತ್ಯದಲ್ಲಿ ನೀಡಲಿದ್ದು, ಪ್ರಶಸ್ತಿ ಮೊತ್ತ ತಲಾ 50 ಸಾವಿರ ರೂ. ನಗದನ್ನು ಹೊಂದಿರಲಿದೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten − 7 =
Remember me
