ತಿರುವನಂತಪುರಂ:ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಗುರುವಾರ ಕರೊನಾ ವೈರಸ್ ಸೋಂಕು ದೃಢಪಟ್ಟಿದೆ.
75 ವರ್ಷದ ವಿಜಯನ್ ಅವರು ಕೊಯಿಕ್ಕೋಡ್​ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆರಳಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರ ಮಗಳು ವೀಣಾ ಅವರಿಗೆ ಏಪ್ರಿಲ್ 6 ರಂದು ಕರೊನಾ ಸೋಂಕು ತಗುಲಿತ್ತು. ಇವರ ಸಂಪರ್ಕದಲ್ಲಿ ಬಂದಿದ್ದ ವಿಜಯನ್ ಅವರಿಗೂ ತಪಾಸಣೆ ಮಾಡಿದಾಗ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿಶೇಷವೆಂದರೆ ಕಳೆದ ತಿಂಗಳು 3 ರಂದು ವಿಜಯನ್ ಅವರು ಕರೊನಾ ಲಸಿಕೆ ಪಡೆದಿದ್ದರು.
I have been confirmed Covid +ve. Will get treated at the Government Medical College, Kozhikkode. Request those who have been in contact with me recently to go into self observation.
— Pinarayi Vijayan (@pinarayivijayan)April 8, 2021

ಕೇರಳದಲ್ಲಿ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಲಸಿಕೆ ಹಾಕಲಾಗುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಮಾಸ್ಕ್​ ಸರಿಯಾಗಿ ಧರಿಸದಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ: ಅಪ್ಪನನ್ನು ಬಿಟ್ಬಿಡಿ ಎಂದು ಮಗ ಗೋಗರೆದ್ರು ಬಿಡದ ಪೊಲೀಸರು!

ನಕ್ಸಲ್​ರಿಂದ ಅಪಹರಿಸಲ್ಪಟ್ಟಿದ್ದ ಸಿಆರ್​ಪಿಎಫ್​ ಯೋಧ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + six =
Remember me
