ನವದೆಹಲಿ: ರಾಷ್ಟ್ರದ ಮೊದಲ ಕೊರೊನಾ ವೈರಸ್​ ಕೇರಳದಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ.
ಚೀನಾದಿಂದ ಕೇರಳಕ್ಕೆ ಬಂದ ವಿದ್ಯಾರ್ಥಿಯಲ್ಲಿ ವೈರಸ್​ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ಪತ್ತೆಯಾಗಿದೆ. ಚೀನಾದ ವುವಾನ್​​ನಲ್ಲಿ ಈ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ. ವೈರಸ್​ ಹರಡದಂತೆ ಎಲ್ಲ ರೀತಿಯ ಎಚ್ಚರಿಕೆ ವಹಿಸುವಂತೆ ಕೇರಳಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ.
ಚೀನಾದಕ್ಕೆ ಕೇರಳಕ್ಕೆ ಆಗಮಿಸುವ ವ್ಯಕ್ತಿಗಳನ್ನು ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತಪಾಸಣೆ ನಡೆಸಲು ಪ್ರಯೋಗಾಲಯಗಳನ್ನು ತೆರೆಯಲಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 17 =
Remember me
