ತಿರುವನಂತಪುರಂ:ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕೇರಳದ ಮಾಜಿ ಶಾಸಕ ಪಿಸಿ ಜಾರ್ಜ್​ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿಮಹಿಳೆಯೊಬ್ಬಳನ್ನು ತನ್ನ ಗೆಸ್ಟ್​ಹೌಸ್​ಗೆ ಕರೆಸಿಕೊಂಡಿದ್ದ ಮಾಜಿ ಶಾಸಕ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ನಿರಂತರ ಸಂದೇಶ ರವಾನಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತ ದೂರು ನೀಡಿದ್ದಾರೆ.
ಸದ್ಯ ಪೊಲೀಸರ ವಶದಲ್ಲಿರುವ ಮಾಜಿ ಶಾಸಕನನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ. ಈ ಮಧ್ಯೆ ಇಡೀ ಕೇರಳವನ್ನೇ ಬೆಚ್ಚಿ ಬೀಳಿಸಿದ್ದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸ್ವಪ್ನಾ ಸುರೇಶ್​ ಜತೆಗಿನ ಸಂಪರ್ಕ ಹೊಂದಿರುವ ಕುರಿತು ವಿಚಾರಣೆ ನಡೆಸಲಾಗುತ್ತಿದೆ.
ಮಾಜಿ ಶಾಸಕ ಜಾರ್ಜ್ ಆಗ್ಗಾಗ್ಗೇ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಭಾರೀ ಸುದ್ದಿಯಲ್ಲಿರುತ್ತಿದ್ದರು. ಇದೀಗ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧನಕ್ಕೊಳಪಟ್ಟಿದ್ದಾರೆ.(ಏಜೆನ್ಸೀಸ್​)
ಇದೇ ಕಾರಣಕ್ಕೆ ಡಿಸಿಎಂ ಸ್ಥಾನ ಒಪ್ಪಿಕೊಂಡಿದ್ದು: ದೇವೇಂದ್ರ ಫಡ್ನವಿಸ್​

ಕಾಂಗ್ರೆಸ್​ ತೊರೆಯುತ್ತಿಲ್ಲ, ನಿರ್ಲಕ್ಷ್ಯಕ್ಕೆ ಬೇಸರವಿದೆ: ಬಿಜೆಪಿ ಸೇರ್ಪಡೆ ಕುರಿತು ಕಾಂಗ್ರೆಸ್​ ನಾಯಕ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
