ತಿರುವನಂತಪುರಂ:ಫೇಸ್​ಬುಕ್​ನಲ್ಲಿ ಮನಸೋಇಚ್ಛೆ ಪೋಸ್ಟ್​ ಮಾಡುವ ಅಭ್ಯಾಸ ಇದ್ದರೆ ಈ ಸುದ್ದಿಯನ್ನೊಮ್ಮೆ ಓದಿ. ಬೇಕಾಬಿಟ್ಟಿ ಪೋಸ್ಟ್​ ಮಾಡುವ ಮೊದಲು ಹತ್ತು ಬಾರಿ ಯೋಚಿಸಿ ಪೋಸ್ಟ್​ ಮಾಡಿ. ಏಕೆಂದರೆ ಈ ರೀತಿಯ ಪೋಸ್ಟ್​ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ಧವಾಗಿದೆ.
ಇದನ್ನೂ ಓದಿ:VIDEO| ನೀರು ಕುಡಿದ ಕಾಡಾನೆಗಳು ರಾತ್ರಿಯೀಡಿ ಚೀರಾಡುತ್ತಲೇ ಇದ್ದವು! ಸ್ಥಳಕ್ಕೆ ಹೋದ ಸಿಬ್ಬಂದಿಗೆ ಶಾಕ್​
ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ, ನಿಂದನೆ, ಅವಮಾನಕರ ಮತ್ತು ಮಾನಹಾನಿಕರ ಪೋಸ್ಟ್​ಗಳನ್ನು ಹಾಕುವವರ ವಿರುದ್ಧ ಕೇರಳ ಸರ್ಕಾರ ಹೊಸ ಕಾನೂನೊಂದನ್ನು ಮಾಡಿದೆ. ಈ ಕಾನೂನಿನ ಪ್ರಕಾರ ಈ ರೀತಿಯ ಪೋಸ್ಟ್ ಮಾಡುವವರಿಗೆ ಐದು ವರ್ಷಗಳ ಜೈಲು ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.
ಇದನ್ನೂ ಓದಿ:ವಿಷವಿಕ್ಕಿ ಹುಲಿ ಕೊಂದ ದುರುಳರು? ಹೆತ್ತಮ್ಮನನ್ನು ಕಳೆದುಕೊಂಡ ಮರಿಗಳ ರೋದನ
ಸರ್ಕಾರದ ಈ ಕಾನೂನಿಗೆ ವಿರೋಧ ಪಕ್ಷಗಳು ಭಾರಿ ವಿರೋಧ ವ್ಯಕ್ತಪಡಿಸಿವೆ. ಇದು ವಾಕ್​ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿರುವ ರೀತಿ ಎಂದು ಬಿಜೆಪಿ ಮತ್ತು ಕಾಂಗ್ರೆಸ್​ ದೂರಿವೆ. ಕಾಂಗ್ರೆಸ್​ ನಾಯಕ ಪಿ.ಚಿದಂಬರಂ ಅವರು ಸರ್ಕಾರದ ಈ ನಿರ್ಧಾರದಿಂದ ಆಘಾತಕ್ಕೊಳಗಾಗಿರುವುದಾಗಿ ಹೇಳಿಕೊಂಡಿದ್ದಾರೆ. (ಏಜೆನ್ಸೀಸ್​)
ಸತ್ರೂ ನಾನು ಆ ಪಕ್ಷ ಸೇರಲ್ಲ ಎಂದು ಕೆಂಡಾಮಂಡಲನಾದ ಸಂಸದ…

ನಗ್ರೋಟಾ ಎನ್​ಕೌಂಟರ್: ಉಗ್ರರ ಬಳಿ ಇತ್ತು ಪಾಕ್​ ಫೋನ್​, ಸಿಮ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − four =
Remember me
