ತಿರುವನಂತಪುರಂ :ಕರೊನಾ ಪರೀಕ್ಷೆಗಾಗಿ ನಡೆಸುವ ಆರ್​ಟಿಪಿಸಿಆರ್​ ಪರೀಕ್ಷೆಗಳಿಗೆ ತೆರಬೇಕಾದ ಬೆಲೆಯನ್ನು 1,700 ರೂ. ಗಳಿಂದ ಇಳಿಸಿ 500 ರೂ.ಗಳಿಗೆ ನಿಗದಿ ಮಾಡಿದ್ದ ಕೇರಳ ಸರ್ಕಾರದ ಆದೇಶಕ್ಕೆ ತಡೆಯಾಜ್ನೆ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ.
ರಾಜ್ಯ ಸರ್ಕಾರದ ಆದೇಶದ ವಿರುದ್ಧ ಕೆಲವು ಖಾಸಗಿ ಪ್ರಯೋಗಾಲಯಗಳು ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿವೆ. ಆದೇಶಕ್ಕೆ ಕೂಡಲೇ ತಡೆ ವಿಧಿಸಬೇಕೆಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರವು ಮಾರುಕಟ್ಟೆ ಸಮೀಕ್ಷೆ ನಡೆಸಿ ದರ ಇಳಿಸುವ ನಿರ್ಧಾರ ತೆಗೆದುಕೊಂಡಿದೆ. ಹಾಗಾಗಿ ತಡೆ ನೀಡುವುದು ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟಿದೆ.(ಏಜೆನ್ಸೀಸ್)
ಸ್ಕೂಲ್​ಬ್ಯಾಗ್​ನಿಂದ ಬಂದೂಕು ಹೊರಗೆಳೆದಳು, ಮೂವರ ಮೇಲೆ ಗುಂಡು ಹಾರಿಸಿದಳು !

ರಾಜ್ಯದಲ್ಲಿ 2ನೇ ಡೋಸ್ ನೀಡಲು ವ್ಯಾಕ್ಸಿನ್ ಕೊರತೆ : 3 ದಿನಗಳಲ್ಲಿ ಕ್ರಮ ಕೈಗೊಳ್ಳಲು ಹೈಕೋರ್ಟ್​ ನಿರ್ದೇಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + fourteen =
Remember me
