ಕಾಸರಗೋಡು:ಮಾರಕ ವೈರಸ್​ ಕೊರೊನಾ ಪೀಡಿತ ಮೂರನೇ ಪ್ರಕರಣ ಕೇರಳದ ಕಾಸರಗೋಡಿನಲ್ಲಿ ಪತ್ತೆಯಾಗಿದೆ.
ಕೇರಳ ರಾಜ್ಯ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಈ ಬಗ್ಗೆ ಮಾಹಿತಿ ನೀಡಿದ್ದು, ಕಾಸರಗೋಡು ಜಿಲ್ಲೆ ಕಾಞಂಗಾಡ್ ಎಂಬಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಪಾಸಿಟಿವ್​ ಫಲಿತಾಂಶ ಬಂದಿದೆ ಎಂದು ತಿಳಿಸಿದರು.
ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಚೀನಾದ ವುಹಾನ್​ನಿಂದ ಮರಳಿದ್ದಾರೆ. ಚಿಕಿತ್ಸೆ ಮುಂದುವರಿದಿದ್ದು ತೀವ್ರ ನಿಗಾ ಇಡಲಾಗಿದೆ ಎಂದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + seven =
Remember me
