ಕೇರಳ:ಮೊದಲ ಮಂಗಳಮುಖಿ ಪತ್ರಕರ್ತೆ ಹೈಡಿ ಸಾದಿಯಾ ಅವರು ಅಥರ್ವ ಮೋಹನ್​ ಜತೆ ಇಂದು ಎರ್ನಾಕುಲಂನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಕೇರಳ ರಾಜ್ಯದಲ್ಲಿ ನಡೆದ ಮಂಗಳಮುಖಿಯೊಂದಿಗಿನ ನಾಲ್ಕನೇ ಮದುವೆ ಇದಾಗಿದೆ. ಈ ಮದುವೆ ವಿಶೇಷ ಕಾಯ್ದೆಯಡಿ ನೋಂದಣಿಯಾಗಿದೆ.
2018ರಲ್ಲಿ ಇಶಾನ್​ ಮತ್ತು ಸೂರ್ಯ ಎಂಬುವ ಮಂಗಳಮುಖಿಯ ಮದುವೆ ನಡೆದಿತ್ತು. ಇದು ವಿಶೇಷ ಕಾನೂನಿನಡಿ ನೋಂದಣಿಯಾಗಿದ್ದ ಮೊದಲ ಮದುವೆಯಾಗಿತ್ತು. ಈ ಸಮಾರಂಭದಲ್ಲಿ ಆಗಿನ ಸಚಿವರು ಮತ್ತು ಗಣ್ಯರು ಭಾಗವಹಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
