ತಿರುವನಂತಪುರಂ :1994 ರ ಇಸ್ರೋ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಸಂಚಿನ ಪ್ರಕರಣದಲ್ಲಿ ಆರೋಪಿಗಳಾಗಿರುವ ಕೇರಳದ ಮಾಜಿ ಪೊಲೀಸ್ ಅಧಿಕಾರಿಗಳಾದ ಎಸ್.ವಿಜಯನ್ ಮತ್ತು ಥಾಂಪಿ ಎಸ್.ದುರ್ಗಾ ದತ್ತ ಅವರಿಗೆ ಕೇರಳ ಹೈಕೋರ್ಟ್​ ಎರಡು ವಾರಗಳ ಜಾಮೀನು ನೀಡಿದೆ.
ವಿಜಯನ್ ಮತ್ತು ದತ್ತ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್​, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಇಬ್ಬರನ್ನೂ ಬಂಧಿಸದಂತೆ ಆದೇಶಿಸಿದೆ.(ಏಜೆನ್ಸೀಸ್)
ಭಾರತದ ಮೀರಾಬಾಯಿ ಚಾನುಗೆ ದಕ್ಕಬಹುದೇ ಚಿನ್ನ?!

ಟ್ರ್ಯಾಕ್ಟರ್ ಏರಿ ಸಂಸತ್ತಿಗೆ ಬಂದ ರಾಹುಲ್ ಗಾಂಧಿ!


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + six =
Remember me
