ತಿರುವನಂತಪುರಂ :ಕರೊನಾ ನಿಯಂತ್ರಿಸಲು ಕೇರಳದಲ್ಲಿ ವಿಧಿಸಲಾಗಿರುವ ಲಾಕ್​ಡೌನ್​ಅನ್ನು ಮೇ 23 ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ – ತಿರುವನಂತಪುರಂ, ತ್ರಿಸ್ಸೂರ್, ಎರ್ನಾಕುಲಂ ಮತ್ತು ಮಲಪ್ಪುರಂಗಳಲ್ಲಿ – ಟ್ರಿಪಲ್ ಲಾಕ್​​ಡೌನ್​ ವಿಧಿಸಲಾಗಿದೆ. ಪ್ರಕರಣಗಳು ಹೆಚ್ಚಾಗಿರುವ ಕಾರಣಕ್ಕೆ ಈ ಪ್ರದೇಶಗಳಲ್ಲಿ ಹೆಚ್ಚು ಕಠಿಣವಾದ ನಿರ್ಬಂಧಗಳನ್ನು ಹೇರಲಾಗಿದೆ ಎನ್ನಲಾಗಿದೆ.
ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 34,696 ಹೊಸ ಕರೊನಾ ಪ್ರಕರಣಗಳು ವರದಿಯಾಗಿದ್ದು, 93 ಜನ ಸತ್ತಿದ್ದಾರೆ. ಹಾಲಿ 4,42,194 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ. 26.41 ರಷ್ಟಿದೆ. ಆರ್ಥಿಕ ಅನಾನುಕೂಲ ಉಂಟಾದವರಿಗೆ ಸಹಾಯಕವಾಗಿ ಉಚಿತ ಆಹಾರ ಕಿಟ್​ಗಳ ವಿತರಣೆಯನ್ನು ಜೂನ್​ವರೆಗೆ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.(ಏಜೆನ್ಸೀಸ್)
ರಾಷ್ಟ್ರ ರಾಜಧಾನಿಯಲ್ಲಿ ಇಳಿಯುತ್ತಿದೆ ಸೋಂಕಿನ ಪ್ರಮಾಣ

ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್​ ವಿಚಾರಣೆ ನಡೆಸಿದ ದೆಹಲಿ ಪೊಲೀಸ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + 8 =
Remember me
