ಕೇರಳ:56 ವರ್ಷದ ವ್ಯಕ್ತಿಯೊಬ್ಬ ತನ್ನ ಸಾಕು ಎಮ್ಮೆಯನ್ನು ಎಂದಿನಂತೆ ಮೇಯಿಸಲು ಹೋದಾಗ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಕೇರಳದ ವೆಲ್ಲಿಕುಲಂಗರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:Bagalkot Farmers Express Pain Of Ruined Crops | ಬಾಗಲಕೋಟೆಯಲ್ಲಿ ಮಳೆ ಇಲ್ಲದೆ ಕಮರಿಹೋಗ್ತಿದೆ ಈರುಳ್ಳಿ ಬೆಳೆ
ಬುಧವಾರ (ಆಗಸ್ಟ್​ 30) ಮಧ್ಯಾಹ್ನದ ವೇಳೆ ಎಮ್ಮೆಯನ್ನು ಮೇಯಿಸಲು ಹೋದ ವ್ಯಕ್ತಿ, ತದನಂತರ ಮನೆಗೆ ಹಿಂತಿರುಗಿ ಬಂದಿಲ್ಲ. ಮನೆಗೆ ಬಾರದ ಹಿನ್ನೆಲೆ ಆತನನ್ನು ಹುಡುಕಿಕೊಂಡು ಹೋದ ಗ್ರಾಮಸ್ಥರಿಗೆ, ಹತ್ತಿರದ ಹೊಳೆಯಲ್ಲಿ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ.
ಹೊಳೆಯ ಬಳಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಎಮ್ಮೆ ಕೂಡ ಸಮೀಪದಲ್ಲಿಯೇ ಇತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ವೆಲ್ಲಿಕುಲಂಗರ ಠಾಣೆಯ ಪೊಲೀಸರು ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಮೇಲೆ ಎಮ್ಮೆ ದಾಳಿ ಮಾಡಿದೆಯೇ ಅಥವಾ ಆಕಸ್ಮಿಕವಾಗಿ ಸಂಭವಿಸಿದೆಯೇ ಎಂಬುದು ತಿಳಿದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ,(ಏಜೆನ್ಸೀಸ್).
163 ನಿಮಿಷಗಳ ಸಿನಿಮಾ ‘ಖುಷಿ’; ಅಧಿಕ ರನ್​ ಟೈಮ್​ ಬಗ್ಗೆ ನಿರ್ದೇಶಕ ಶಿವ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
